ಅಮೂಲ್ಯ ಅರಣ್ಯ ಸಂಪತ್ತು ರಕ್ಷಣೆಗೆ ಕೈಜೋಡಿಸುವಂತೆ ರೇಣುಕಾಚಾರ್ಯ ಕರೆ
ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಅರಣ್ಯ ಪ್ರದೇಶದಲ್ಲಿಬೆಂಕಿ ಅವಘಡಗಳು ಸಂಭವಿಸುವ ಸಾಧ್ಯತೆಗಳುಹೆಚ್ಚಾಗಿರುತ್ತದೆ. ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಸಹಕರಿಸಿಬೆಂಕಿ ಬೀಳದಂತೆ ಎಚ್ಚರವಹಿಸಿ ಅಮೂಲ್ಯ ಅರಣ್ಯ ಸಂಪತ್ತುರಕ್ಷಣೆಗೆ ಕೈಜೋಡಿಸಬೇಕು ಎಂದು ಹೊನ್ನಾಳಿ ವಿಧಾನಸಭಾಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ರವರು ಹೊನ್ನಾಳಿಯಲ್ಲಿ ಕರೆನೀಡಿದರು.ದಾವಣಗೆರೆ…