ಅನುದಾನಿತ ಶಾಲಾ ಕಾಲೇಜುಗಳ ನೌಕರರ ಮತ್ತು ಆಡಳಿತ ಮಂಡಳಿಗಳ ಬೇಡಿಕೆ ಈಡೇರಿಕೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ.
ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರಿಗೆ ಇತ್ತೀಚಿನ ದಿನಗಳಲ್ಲಿ ಸರ್ಕಾರ ಜಾರಿಗೆ ತಂದಿರುವ ಆದೇಶಗಳು ಮಾರಕವಾಗಿವೆ. ಅವುಗಳ ವಿರುದ್ಧ ಸಂಘಟಿತ ಹೋರಾಟವನ್ನು ನಾವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಿನಾಂಕ 4;3;22 ಶುಕ್ರವಾರ ಹಮ್ಮಿಕೊಂಡಿದ್ದೇವೆ. ಈ ಹೋರಾಟದಲ್ಲಿ…