Month: February 2022

“ಕದಂಬ ರವಿವರ್ಮನ ಶಾಸನ ಪತ್ತೆ”

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಜಡೆ ಹೊಬಳಿ ತಲಗುಂದ ಗ್ರಾಮದಲ್ಲಿ ಡಾ. ಆರ್. ಶೇಜೇಶ್ವರ. ಸಹಾಯಕ ನಿರ್ದೇಶಕರು, ಪುರಾತತ್ತ÷್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಶಿವಪ್ಪನಾಯಕ ಅರಮನೆ ಶಿವಮೊಗ್ಗ ಹಾಗೂ ಚುರ್ಚಿಗುಂಡಿ ಮಂಜಪ್ಪ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತಲಗುಂದ ಗ್ರಾಮದ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ, ಫೆ.04 ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರ. ಫೆ.05 ರಿಂದ ಫೆ. 07ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮಪರಿಷ್ಕøತಗೊಂಡಿದೆ. ರೇಣುಕಾಚಾರ್ಯ ಅವರು ಫೆ.05 ರಂದು ಬೆಳಿಗ್ಗೆ 11 ಗಂಟೆಗೆಸುರಹೊನ್ನೆ ಗ್ರಾಮದ ಅಮ್ಮನ ಓಣಿಯಲ್ಲಿ ಸಿಸಿ ರಸ್ತೆ…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಮಾಹಿತಿ

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ (ಎಬಿಎಆರ್‍ಕೆ) ಇದುಒಂದು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತಯೋಜನೆಯಾಗಿದ್ದು, ಜಿಲ್ಲೆಯಲ್ಲಿನ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಹೊಂದಿರುವ ಎಲ್ಲ ಕುಟುಂಬಗಳ ಸದಸ್ಯರು ಎಬಿಎಆರ್‍ಕೆ ಯೋಜನೆಕಾರ್ಡ್ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ನಾಗರಾಜ್…

ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿಯಿಂದ ದಾವಣಗೆರೆ ವ್ಯಾಪ್ತಿಯಲ್ಲಿ ನೋಂದಾಯಿತ ಕಾರ್ಮಿಕರುಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತುತರಬೇತಿ ಒದಗಿಸುವ ಯೋಜನೆಗೆ ಶುಕ್ರವಾರ ಜಿಲ್ಲಾಡಳಿತಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರುಸಾಂಕೇತಿಕವಾಗಿ ಚಾಲನೆ ನೀಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ…

ನ್ಯಾಮತಿ;-ನಾಗೇಶನಾಯ್ಕರವರನ್ನು ಪಲನಳ್ಳಿ ಗ್ರಾಮ ಪಂಚಾಯಿತಿಗೆ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

ನ್ಯಾಮತಿ;- ಪೆ -4 ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ಉಪಾಧ್ಯಕ್ಷರ ಸ್ಥಾನಕ್ಕೆ ಪಲನಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ನಾಯ್ಕರವರು ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು, ಬೇರೆ ಯಾವ ಸದಸ್ಯರೂ ಕೂಡ ಉಪಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸದೆ ಇರುವ ಕಾರಣ ಗ್ರಾಮ…

ಗ್ರಾಮಗಳ ಅಭಿವೃದ್ದಿ ನಿರ್ಲಕ್ಷ್ಯ ವಿರೋದಿಸಿ, ವಿಶ್ವ ಕರ್ನಾಟಕ ರಕ್ಷಣಾ ವೇಧಿಕೆಯಿಂದ ಪ್ರತಿಭಟನೆ.

ಹೊನ್ನಾಳಿ,3: ಹೊನ್ನಾಳಿ ಪಟ್ಟಣ ಪಂಚಾಯ್ತಿ ಇದೀಗ ಪುರಸಭೆಗೆಯನ್ನಾಗಿಸಿ ಮೆಲ್ದರ್ಜೆಗೆ ಏರಿಸಿ ದೇವನಾಯಕನಹಳ್ಳಿ,ಹಿರೇಮಠ ಮಲ್ಲದೇವರಕಟ್ಟೆ,ಸೇರಿದ್ದು ಅಲ್ಲಿನ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಶಾಸಕರು ಮತ್ತು ಪುರಸಭೆ ಅಧಿಕಾರಿಗಳು ವಿಫಲರಾಗಿರುವುದಾಗಿ ವಿಶ್ವ ಕರ್ನಾಟಕ ರಕ್ಷಣಾ ವೇಧಿಕೆ ತಾಲೂಕು ಅಧ್ಯಕ್ಷ ಮರಿಗೊಂಡನಹಳ್ಳಿ ಪ್ರದೀಪ ಹೇಳಿದರು.ಗುರುವಾರ ವಿಶ್ವ…

ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ : ನೋಂದಣಿಗೆ ಸೂಚನೆ

ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾಸಚಿವಾಲಯದ ಅಡಿಯಲ್ಲಿ ಬರುವ ದಾವಣಗೆರೆಯ ನೆಹರು ಯುವಕೇಂದ್ರ ವತಿಯಿಂದ ನೆರೆ-ಹೊರೆ ಯುವ-ಸಂಸತ್ತುಕಾರ್ಯಕ್ರಮದ ನಿಮಿತ್ತ “ಆತ್ಮ ನಿರ್ಭರ್ ಭಾರತ-ಸ್ವಾವಲಂಬಿಭಾರತವನ್ನು ನಿರ್ಮಾಣ ಮಾಡುವ ಉದ್ದೇಶದ” ಕುರಿತು ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.ಇದೇ ಫೆ.11 ರಂದು ಬೆಳಿಗ್ಗೆ 10…

ಲೆಕ್ಕಪರಿಶೋಧಕರ ನೇಮಕ ಕುರಿತು ಮಾಹಿತಿ ಸಲ್ಲಿಸಲು ಸೂಚನೆ .

ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳುಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ ಫರ್ಮ್‍ನನೇಮಕಾತಿ ಕುರಿತಂತೆ ಮಾಹಿತಿ ಸಲ್ಲಿಸುವಂತೆ ಸಹಕಾರ ಸಂಘಗಳಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ29-ಬಿ(8) ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ ಕರ್ನಾಟಕ…

ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ವಜಾಗೊಳಿಸಿ.  ಹೊನ್ನಾಳಿ ತಾಲೂಕಿನ ಅಹಿಂದ ಮುಖಂಡರುಗಳಿಂದ ಒತ್ತಾಯ. 

ಹೊನ್ನಾಳಿ -ಪೆ;-3 ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ತಾಲೂಕು ಅಹಿಂದ ಅಧ್ಯಕ್ಷರಾದ ಡಾ. ಈಶ್ವರ ನಾಯಕ್ ಮಾತನಾಡಿ, ಡಾ// ಬಿ ಆರ್ ಅಂಬೇಡ್ಕರ್ ರವರಿಗೆ ಗಣರಾಜ್ಯೋತ್ಸವ ದಿನದಂದು ರಾಯಚೂರಿನ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಎಂಬ ನ್ಯಾಯಾಧೀಶರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರ…

ಹೊನ್ನಾಳಿ ಪುರಸಭೆಯ ಮುಖ್ಯಾಧಿಕಾರಿಗೆ ತರಾಟೆ ತೆಗೆದುಕೊಂಡ ಶಾಸಕ ಎಂಪಿ ರೇಣುಕಾಚಾರ್ಯ.

ಹೊನ್ನಾಳಿ ಪ್ರಬ್ರವರಿ 21 ಪಟ್ಟಣದಲ್ಲಿರುವ ಪುರಸಭೆ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯನ್ನು ಕರೆದ ಶಾಸಕರಾದ ಎಂಪಿ ರೇಣುಕಾಚಾರ್ಯ.ಸಭೆಯನ್ನು ಉದ್ದೇಶಿಸಿ ಎಂಪಿ ರೇಣುಕಾಚಾರ್ಯರು ಅವರು ಮಾತನಾಡಿ ದಿಡೀರನೆ ಸಭೆಯನ್ನು ಕರೆದು ಉದ್ದೇಶ, ಪುರಸಭೆಯ ಮುಖ್ಯ ಅಧಿಕಾರಿ ಮತ್ತು ಪುರಸಭೆ ಅಧಿಕಾರಿ ಸಿಬ್ಬಂದಿ ವರ್ಗದವರು ಸರಿಯಾಗಿ ಕೆಲಸ…