Month: February 2022

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹೊನ್ನಾಳಿ ಸೇವಾ ದೀಕ್ಷೆ ಸಮಾರಂಭ ಹಾಗೂ ಧರ್ಮಸಭೆ.

ಹೊನ್ನಾಳಿ- ಪ್ರಬ್ರವರಿ 21 ಹಿರೇಕಲ್ಮಠ ಸಮುದಾಯಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹೊನ್ನಾಳಿ ಸೇವಾ ದೀಕ್ಷೆ ಸಮಾರಂಭ ಹಾಗೂ ಧರ್ಮಸಭೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಇದರ ದಿವ್ಯ ಸಾನಿಧ್ಯವನ್ನು ಡಾಕ್ಟರ್ ಒಡೆಯರ್ ಚೆನ್ನಮಲ್ಲಿಕಾರ್ಜುನ ಸ್ವಾಮಿಗಳು ಇದರ ಉದ್ಘಾಟನೆಯನ್ನು ಗಿಡಕ್ಕೆ ನೀರನ್ನು…

ಹೊನ್ನಾಳಿಯಲ್ಲಿ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ

ಹೊನ್ನಾಳಿ ಪುರಸಭೆ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯಸರ್ಕಾರದ ಸಹಯೋಗದೊಂದಿಗೆ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಹೊನ್ನಾಳಿಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಮ್ಯಾನುಯಲ್ ಸ್ಕ್ಯಾವೆಂಜಿಂಗ್ ನಿμÉೀಧ ಮತ್ತು ಪುನರ್ವಸತಿಕಾಯಿದೆ-2013 ರಲ್ಲಿ ತಿಳಿಸಿರುವಂತೆ, ಯಾವುದೇ ವ್ಯಕ್ತಿಯುಆಧುನಿಕ ಸಲಕರಣೆಗಳಿಲ್ಲದ ಕೈಯಿಂದ ಮಲವನ್ನುಸ್ವಚ್ಛಗೊಳಿಸುವ ಸಾಗಿಸುವ ಕೆಲಸದಲ್ಲಿ ತೊಡಗಿರುವುದು. ಒಣಶೌಚಾಲಯದಿಂದ…

ಕೇಂದ್ರ ಬಜೆಟ್ 2022 ರ ಬಗ್ಗೆ ಅನಿಸಿಕೆಗಳುನ್ನು ವ್ಯಕ್ತಪಡಿಸಿದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ.ಜಿ.

ಕೃಷಿ ವಲಯದಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ವಿಶ್ವವಿದ್ಯಾನಿಲಯಗಳಲ್ಲಿ ಪಠ್ಯ ಚಟುವಟಿಕೆಗಳನ್ನು ಗುರುತಿಸುವಿಕೆ, ಶೂನ್ಯ ಬಂಡವಾಳ, ಸಾವಯವ ಕೃಷಿಗೆ ಒತ್ತು ನೀಡಿರುವುದು ಸ್ವಾಗತಾರ್ಹ.ಸಿರಿಧಾನ್ಯಗಳ ಮೌಲ್ಯವರ್ಧನೆಗೆ ಉತ್ತೇಜನ ನೀಡಿರುವುದು ಬೆಲೆ ಸ್ಥಿರತೆಗೆ ಅನುಕೂಲವಾಗುವುದು.ಕೃಷಿ ಚಟುವಟಿಕೆಗಳಾದ ಸಿಂಪರಣೆ ಮತ್ತು ಜಮೀನಿನ ಸರ್ವೆ ಗೆ ದ್ರೋಣ್ ಬಳಕೆ…

ಬೆನಕನಹಳ್ಳಿ ಗ್ರಾಮಸ್ಥರು ಮತ್ತು ಮಡಿವಾಳ ಸಮಾಜದ ವತಿಯಿಂದ ಮಾಚಿದೇವರ ಜಯಂತಿಯನ್ನು ಆಚರಿಸಲಾಯಿತು.

ಹೊನ್ನಾಳಿ ;-ಪ್ರೆ-1-ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಸ್ಟಾಂಡ ಸರ್ಕಲ್ ನಲ್ಲಿ ಊರಿನ ಗ್ರಾಮಸ್ಥರು ಮತ್ತು ಮಡಿವಾಳ ಸಮಾಜದ ವತಿಯಿಂದ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮುಖೇನ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಉಪಸ್ಥಿತಿಯಲ್ಲಿ ಮಡಿವಾಳ ಸಮಾಜದ ಮುಖಂಡರಾದ ಬೂದೆಪ್ಪ ,ಹಾಲಪ್ಪ ,ಎಂ ಎಚ್…

ನ್ಯಾಮತಿ : ಹೈನುಗಾರಿಕೆ ರೈತರಿಗೆ ವರದಾನವಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಎಂ.ಪಿ.ರೇಣುಕಾಚಾರ್ಯ ಕರೆ .

ನ್ಯಾಮತಿ : ಹೈನುಗಾರಿಕೆ ರೈತರಿಗೆ ವರದಾನವಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ತಾಲೂಕಿನ ದಾನಿಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಸಹಕಾರಿ ಹಾಲು ಒಕ್ಕೂಟ, ಹಾಲು…