Month: February 2022

ಬೆಳಗುತ್ತಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನಕ್ಕೆಎಸ. ಚಂದ್ರಪ್ಪ ಇವರನ್ನುಅವಿರೋಧವಾಗಿ ಆಯ್ಕೆ ಮಾಡಲಾಗಿದೆ .

ನ್ಯಾಮತಿ-ಪೆ;-23 ತಾಲೂಕು ಬೆಳಗುತ್ತಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ರವಿಕುಮಾರ್ ಎಚ್ ಇವರು ರಾಜಿ ನಾಮೆಯಿಂದ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ದಿನಾಂಕ 23/ 2./2022ರ ಬುಧವಾರದಂದು ಇಂದು ನಡೆದ ಉಪಾಧ್ಯಕ್ಷರ ಚುನಾವಣೆಗೆ ಎಸ್ ಚಂದ್ರಪ್ಪ (ಶಹರಿಗೇರ್) ಇವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳಾದ…

ಬಾಲ್ಯವಿವಾಹ ತಡೆಗಟ್ಟುವ ಅಧಿಕಾರಿಗಳು ಸರಿಯಾಗಿ ಕಾನೂನು ಅಧ್ಯಯನ ಮಾಡಬೇಕು : ಶಂಕರಪ್ಪ.ಡಿ

ಪ್ರತಿಯೊಬ್ಬರು ಕೂಡ ಕಾನೂನು ತಿಳಿಯಬೇಕು, ತಮ್ಮನ್ನುತಾವು ರಕ್ಷಿಸಿಕೊಳ್ಳುವ ಜೊತೆಗೆ ಇತರರನ್ನು ರಕ್ಷಿಸಲುಕಾನೂನು ಅಧ್ಯಯನ ಮಾಡಬೇಕು ಎಂದು ಕರ್ನಾಟಕ ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯಶಂಕರಪ್ಪ.ಡಿ ಹೇಳಿದರು. ಬುಧವಾರ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಕರ್ನಾಟಕ ರಾಜ್ಯಮಕ್ಕಳ…

ಕೌಶಲ್ಯ ತರಬೇತಿಗಾಗಿ ಹೆಸರು ನೊಂದಾಯಿಸಲು ಸೂಚನೆ

ದಾವಣಗೆರೆ ಜಿಲ್ಲೆಯಲ್ಲಿ ಸ್ಕಿಲ್ ಹಬ್ ಇನಿಶಿಯೇಟ್ ಫಾರ್ ಓಓಎಸ್‍ಸಿಕಾರ್ಯಕ್ರಮವನ್ನು ಅನುμÁ್ಠನಗೊಳಿಸಲು ಹಾಗೂ ಭಾರತಸರ್ಕಾರದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‍ಎಸ್‍ಡಿಸಿ) ಹಾಗೂಎನ್‍ಎಸ್‍ಕ್ಯೂಎಫ್ ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿಅಧಿಕಾರಿಗಳು ಹಾಗೂ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ,ದಾವಣಗೆರೆ ಇವರ ಸಹಯೋಗದೊಂದಿಗೆ ವಿದ್ಯಾಭ್ಯಾಸವನ್ನುನಿಲ್ಲಿಸಿರುವ 15…

ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಮಹಾಂತೇಶ್ ಬೀಳಗಿ

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಯಲ್ಲಿರುವ ಸರ್ಕಾರದಸೌಲಭ್ಯಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅರ್ಹಫಲಾನುಭವಿಗಳಿಗೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ಬೀಳಗಿ ಹೇಳಿದರು. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಯವರ ಹೊಸ15-ಅಂಶ ಕಾರ್ಯಕ್ರಮ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳಕಛೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು.ಭಾರತ ಸಂವಿಧಾನದಡಿ ಭಾಷೆ…

ಹೊನ್ನಾಳಿ ಪುರಸಭೆಯ ಮುಖ್ಯಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಎಚ್ಎಂ.ವೀರಭದ್ರಯ್ಯ.

ಹೊನ್ನಾಳಿ-ಪೆ-21;- ಹೊನ್ನಾಳಿ ಪುರಸಭೆಗೆ ಈ ಹಿಂದೆ ಚೆನ್ನಗಿರಿ ಪುರಸಭೆಯಲ್ಲಿ ಸಮುದಾಯ ಸಂಘಟನಾಧಿಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದ ಎಚ್ಎಂ ವೀರಭದ್ರಯ್ಯ ನವರು ಹೊನ್ನಾಳಿ ಪುರಸಭೆಯ ಮುಖ್ಯಾಧಿಕಾರಿಗಳಾಗಿ ಇಂದು ಸಂಜೆ 5-30ಕ್ಕೆ ಸರಿಯಾಗಿ ಅಧಿಕಾರವನ್ನು ವಹಿಸಿಕೊಂಡರು. ಹೆಚ್ಎಂ ವೀರಭದ್ರಯ್ಯನವರು ಅಧಿಕಾರವನ್ನು ವಹಿಸಿಕೊಂಡು ನಂತರ ಮಾತನಾಡಿ, ಹೊನ್ನಾಳಿ…

ಹೊನ್ನಾಳಿ ತಾಲೂಕು ನೂತನ ತಹಸೀಲ್ದಾರರಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಹೆಚ್. ಜೆ. ರಶ್ಮಿಮೇಡಂ.

ಹೊನ್ನಾಳಿ -ಪೆ;-21-ಹೊನ್ನಾಳಿ ತಾಲೂಕ ಆಫೀಸ್ ಕಚೇರಿ ಆವರಣದಲ್ಲಿ ಇಂದು ನೂತನ ತಹಸಿಲ್ದಾರ್ ರಾದ ಶ್ರೀಮತಿ ಎಚ್ ಜೆ ರಶ್ಮಿರವರು ಸುಮಾರು ಎರಡು ಗಂಟೆಗೆ ಸರಿಯಾಗಿ ಈ ಹಿಂದೆ ತಹಸೀಲ್ದಾರ್ ರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವನಗೌಡ ಕೋಟೂರರವರು ನೂತನ ತಹಶೀಲ್ದಾರರವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.ಹೊನ್ನಾಳಿಯಲ್ಲಿ ನೂತನವಾಗಿ…

ತಗ್ಗಿಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ.

ಹೊನ್ನಾಳಿ : ಅಧಿಕಾರಿಗಳು ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಯನ್ನು ಆಲಿಸುವ ದೃಷ್ಟಿಯಿಂದ ಕಂದಾಯ ಸಚಿವರಾದ ಆರ್.ಅಶೋಕ್ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ…

ಡಿ. ಜಿ. ಶಾಂತನ ಗೌಡ್ರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರುಗಳ ನೇತೃತ್ವದಲ್ಲಿ ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಲಾಯಿತು.

ಹೊನ್ನಾಳಿ-ಪೆ-21:- ಹೊನ್ನಾಳಿ ಪಟ್ಟಣದಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲೂಕ ಆಫೀಸ್ ಕಚೇರಿವರೆಗೆ ಹೊನ್ನಾಳಿ ತಾಲೂಕು ಕಾಂಗ್ರೆಸ್ ಪಕ್ಷದವತಿಯಿಂದ ಬೃಹತ್ ಪ್ರತಿಭಟನೆಯನ್ನು ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರುಗಳ ನೇತೃತ್ವದಲ್ಲಿ ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ…

ದಾವಣಗೆರೆ ಜೆ.ಎಚ್. ಪಟೇಲ್ ಬಡಾವಣೆಯಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಶ್ರೀ ವೇಮನ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ.

ದಾವಣಗೆರೆ/ಫೆ.20/ ದೇವರು ಮತ್ತು ಧರ್ಮ ಭಾರತ ದೇಶದ ಜೀವಾಳ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ//ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.ಭಾನುವಾರ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಿಸಿರುವ ಶ್ರೀಶ್ಯೆಲ ಮಲ್ಲಿಕಾರ್ಜುನ. ಶ್ರೀ ಹೇಮರೆಡ್ಡಿ ಮಲ್ಲಮ್ಮ, ಶ್ರೀ ವೇಮನ ದೇವಸ್ವಾನ ಮೂರ್ತಿ ಪ್ರತಿಷ್ಠಾಪನೆ ಮತ್ತು…

ತ್ರಿಪದಿ ಕವಿ ಶ್ರೀ ಸರ್ವಜ್ಞ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತುಸಂಸ್ಕøತಿ ಇಲಾಖೆ ವತಿಯಿಂದ ತ್ರಿಪದಿ ಕವಿ ಶ್ರೀ ಸರ್ವಜ್ಞ ಜಯಂತಿಯನ್ನು ಭಾನುವಾರ ಜಿಲ್ಲಾಡಳಿತ ಭವನದಲ್ಲಿಸರಳವಾಗಿ ಆಚರಿಸಲಾಯಿತು. ಕುಂಬಾರ ಸಮಾಜದ ಅಧ್ಯಕ್ಷ ಪುಷ್ಪರಾಜ್ ಮಾತನಾಡಿ ತ್ರಿಪದಿ ಕವಿ ಶ್ರೀ ಸರ್ವಜ್ಞ ಅವರ ಜಯಂತಿಯನ್ನುಜಿಲ್ಲಾಡಳಿತದಲ್ಲಿ ಸರಳವಾಗಿ ಆಚರಣೆ…