ಬಾಂಬೆ – ಚೆನ್ನೈ ಕಾರಿಡಾರ್ ಯೋಜನೆ ಹರಿಹರದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ನಮ್ಮ ಸರ್ಕಾರದ ಆದ್ಯತೆ ; ಸಿ.ಎಂ
ಬಾಂಬೆ – ಚನ್ನೈ ಕಾರಿಡಾರ್ ಯೋಜನೆಗೆ ಹರಿಹರ ನಗರವೂಒಳಪಡಲಿದ್ದು, ಹರಿಹರದಲ್ಲಿ ಕೈಗಾರಿಕೆಗಳ ಅಭಿವೃದ್ದಿ ಹಾಗೂಹರಿಹರ ದಾವಣಗೆರೆ ನಗರಗಳಲ್ಲಿ ಉದ್ಯೋಗವಕಾಶಗಳಹೆಚ್ಚಳಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರುಹರಿಹರದ ತುಂಗಭದ್ರಾ ನದಿಯ ತಟದಲ್ಲಿ ಸುಮಾರು 30 ಕೋಟಿರೂ…