Day: March 5, 2022

ಹರಪೀಠದಲ್ಲಿಂದು ನೂತನ ಪಂಚಮಸಾಲಿ ಸಮಾಜದ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ

ಹರಿಹರ ; ತಾಲ್ಲೂಕಿನ ಪಂಚಮಸಾಲಿ ಹರಪೀಠದಲ್ಲಿಂದು ಬೆಳಗ್ಗೆ 11 ಗಂಟೆಗೆ ರಾಜ್ಯ,ಜಿಲ್ಲಾ ಹಾಗು ತಾಲ್ಲೂಕು ನೂತನ ಅಧ್ಯಕ್ಷರುಗಳನ್ನು ಸೇರಿದಂತೆ ರಾಜ್ಯ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಜಿಪಿ ಪಾಟೀಲ್‍ರವರು ತಿಳಿಸಿರುವರು.ಅವರು ಹರಪೀಠದಲ್ಲಿ ಭಾನುವಾರ ನಡೆಯಲಿರುವ…

ಉಕ್ರೇನ್‍ನಿಂದ ಸುರಕ್ಷಿತವಾಗಿ ಹಿಂದಿರುಗಿದ ವಿದ್ಯಾರ್ಥಿಗಳ
ಯೋಗಕ್ಷೇಮ ವಿಚಾರಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವಯುದ್ಧದಿಂದಾಗಿ ಉಕ್ರೇನ್‍ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲುತೆರಳಿದ್ದ ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿಬಂದಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಕರೆತರಲುವಿದೇಶಾಂಗ ಸಚಿವರ ಜೊತೆಗೆ ನಿರಂತರವಾಗಿ ಮಾತುಕತೆನಡೆಸುತ್ತಿದ್ದೇವೆ ಎಂದು ಸಂಸದ ಡಾ ಜಿ.ಎಂ ಸಿದ್ದೇಶ್ವರ್ ಹೇಳಿದರು.ಶನಿವಾರ ನಗರದಲ್ಲಿ ಉಕ್ರೇನ್‍ನಿಂದ…

ಶ್ರವಣ ದೋಷ ಸಮಸ್ಯೆಯನ್ನು ನಿರ್ಲಕ್ಷಿಸಬೇಡಿ- ಡಾ. ನಾಗರಾಜ್

ಮನುಷ್ಯನಿಗೆ ಶ್ರವಣವು (ಕಿವಿ) ಬಹಳ ಮುಖ್ಯವಾಗಿದ್ದು,ಮಕ್ಕಳಲ್ಲಿ ಅಥವಾ ವಯಸ್ಕರಲ್ಲಿ ಕಂಡುಬರುವ ಶ್ರವಣದೋಷಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು,ವೈದ್ಯರ ಬಳಿ ತಪಾಸಣೆ ಮಾಡಿಸಿ, ಸಕಾಲದಲ್ಲಿ ಚಿಕಿತ್ಸೆ ಪಡೆಯಲುಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ನಾಗರಾಜ್ ಹೇಳಿದರು.ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಏರ್ಪಡಿಸಿದ್ದ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಎಸಗಿದ ಅಪರಾಧಕ್ಕೆ ಆರೋಪಿಗೆ ಪೋಕ್ಸೋ ಕಾಯ್ದೆಯಡಿ 10ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ರೂ.25000 ದಂಡ ವಿಧಿಸಿದಾವಣಗೆರೆಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ್ ಎನ್ ಅವರು ತೀರ್ಪುನೀಡಿದ್ದಾರೆ.ಹದಡಿ ಪೋಲಿಸ್ ಠಾಣಾ…