Day: March 6, 2022

ಎಸ್ಸೆಸ್‍ರಿಂದ ಬಿಎಸ್‍ವೈಗೆ ಕೆಳದಿ ಶಿವಪ್ಪ ನಾಯಕ ಪ್ರಶಸ್ತಿ ಪ್ರಧಾನ
ಪ್ರಶಸ್ತಿಗೆ ಬಿಎಸ್‍ವೈ ಅರ್ಹರು:ಶಾಮನೂರು ಶಿವಶಂಕರಪ್ಪ

ಶಿವಮೊಗ್ಗ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಭಾನುವಾರದಂದು ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೆಳದಿ ಶಿವಪ್ಪ ನಾಯಕ ಪ್ರಶಸ್ತಿಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರು ನೀಡಿ ಗೌರವಿಸಿದರು.ನಂತರ…

ತಾಲ್ಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್[ಸ್ವಂತ ಮನೆ ರಸ್ತೆಗೆ 25 ಲಕ್ಷ ನರೇಗಾ ಯೋಜನೆಯ 25 ಲಕ್ಷ ಹಣ ದುರ್ಬಳಕೆ] ಮನೋಜ್ ಕೋಟೆಮಲ್ಲೂರು ಗಂಭೀರ ಆರೋಪ.

ಹೊನ್ನಾಳಿ,ಮಾ6: ನ್ಯಾಮತಿ ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ನಡೆದಿರುವ ಸರ್ಕಾರಿ ಕಾರ್ಯಕ್ರಮಗಳಿಗೆ ಮತ್ತು ಇತ್ತೀಚೆಗೆ ನಡೆದ ಪುನೀತ್ ರಾಜಕುಮಾರ್ ನುಡಿನಮನ ಕಾರ್ಯಕ್ರಮಗಳಿಗೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್ ನೇತೃತ್ವದ ತಂಡ ಸರ್ಕಾರಿ ಅಧಿಕಾರಿಗಳಿಂದ ಹಣ ಪಡೆದಿದ್ದಾರೆ ಎಂದು ತಾಲ್ಲೂಕು ಕರ್ನಾಟಕ ರಕ್ಷಣಾ…

ನಗರ ದೇವತೆ ದುಗ್ಗಮ್ಮ ಹಾಗೂ ಚೌಡೇಶ್ವರಿ ಜಾತ್ರೆಗಳ ನಾಗರೀಕ ಸೌಹಾರ್ದ ಸಭೆ ಮೂಢ ನಂಬಿಕೆಗೆ ಬಲಿಯಾಗೋದು ಬೇಡ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ನಗರ ದೇವತೆ ದುಗ್ಗಮ್ಮ ಜಾತ್ರೆ, ವಿನೋಬ ನಗರದಚೌಡೇಶ್ವರಿ ಜಾತ್ರೆ ಹಾಗೂ ಹೋಳಿ ಹಬ್ಬಗಳನ್ನು ಶಾಂತಿಸೌಹಾರ್ದತೆಯಿಂದ ಆಚರಿಸುವ ಮೂಲಕ ಹಬ್ಬಗಳ ಹೆಸರಿನಲ್ಲಿನಡೆಯುವ ಕೆಲ ಮೂಢನಂಬಿಕೆಗಳನ್ನ ಧಿಕ್ಕರಿಸುವಮೂಲಕ ಹೊಸತನಕ್ಕೆ ಹೊಂದಿಕೊಳ್ಳೋಣ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು.ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಸಭಾಂಗಣದಲ್ಲಿ ನಡೆದ ಸೌಹಾರ್ದ…

ಬಾಲ್ಯ ವಿವಾಹ ಮುಕ್ತ ರಾಜ್ಯ ನಮ್ಮದಾಗಲಿ -ಜಿಲ್ಲಾಧಿಕಾರಿ

ಇಡೀ ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ರಾಜ್ಯವನ್ನಾಗಿ ಮಾಡಲುಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಪಣತೊಟ್ಟಿದ್ದಾರೆ. ಅವರ ಆಶಯವನ್ನು ಈಡೇರಿಸಲು ನಾವೂಅವರೊಂದಿಗೆ ಕೈ ಜೋಡಿಸೋಣ ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಹೇಳಿದರುಭಾನುವಾರ ನಗರದ ಜಯದೇವ ಸರ್ಕಲ್ ಬಳಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ…