Day: March 7, 2022

ಸಾಸ್ವೆಹಳ್ಳಿ: ರಾಜಕಾಲುವೆ ಮುಚ್ಚಿ ಜಾಕ್ವೆಲ್ ನಿರ್ಮಾಣ ಮಾಡಿದ ಸ್ಥಳ ಪರಿಶೀಲನೆ.

ಸಾಸ್ವೆಹಳ್ಳಿ : ಸಾಸ್ವೆಹಳ್ಳಿ ಹೊರವಲಯದಲ್ಲಿರುವ ಮಾವಿನ ಕೋಟೆ a d.v.s. ಕಾಲೇಜಿನ l ಮುಂಭಾಗದಲ್ಲಿ ರಾಜಕಾಲುವೆ ಅನ್ನು ಮುಚ್ಚಿ ಏತ ನೀರಾವರಿಯ ಜಾಕ್ವೆಲ್ ನಿರ್ಮಾಣಗೊಳ್ಳುತ್ತಿರುವ ಸ್ಥಳಕ್ಕೆ ಸೋಮವಾರ ಹೊನ್ನಾಳಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಗಾಜನೂರಿನ ಸೂಪರ್ಡೆಂಟ್ ಆಫ್ ಇಂಜಿನಿಯರ್ ಸ್ಥಳಕ್ಕೆ…

ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ ತಾಲ್ಲೂಕಿನ ಗ್ರಾಮೀಣ ಮತ್ತು ನಗರಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮಿಷನ್ ಇಂದ್ರಧನುಷ್ಕಾರ್ಯಕ್ರಮವು ಮಾ.07 ರಿಂದ ಮಾ.13 ರವರೆಗೆನಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಲಸಿಕೆಯಿಂದಹೊರಗುಳಿದ 02 ವರ್ಷದೊಳಗಿನ ಮಕ್ಕಳ ಸಂಖ್ಯೆಯ 104ಇದ್ದು, ಗರ್ಭಿಣಿ ಮಹಿಳೆಯರ ಸಂಖ್ಯೆಯು 07 ಇದೆ ಎಂದುತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ. ಮಾಹಿತಿನೀಡಿದರು.ಈ…

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿನಿಗಮದ ದಾವಣಗೆರೆ ಜಿಲ್ಲಾ ಕಛೇರಿಯಲ್ಲಿ ಪ್ರಸಕ್ತ ಸಾಲಿನ ಪರಿಶಿಷ್ಟಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಅತಿಸೂಕ್ಷ್ಮಸಮುದಾಯಗಳ ಜನಾಂಗದವರಿಂದ ವಸತಿ ರಹಿತ ನಿವೇಶನ(ಸೈಟ್)ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲುಮನೆ(ವಸತಿ)ನಿರ್ಮಾಣ ಯೋಜನೆ ಕಲ್ಪಿಸಲು ಆನ್‍ಲೈನ್ ಮತ್ತುಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು…

ಹೊನ್ನಾಳಿ ತಾಲ್ಲೂಕು, ಹನಗವಾಡಿ ಗ್ರಾಮದ ಮನೆಯೊಂದರಲ್ಲಿ ಗಾಂಜಾ ವಶ : ಆರೋಪಿ ಬಂಧನ

ಹೊನ್ನಾಳಿ ತಾಲ್ಲೂಕು, ಹನಗವಾಡಿ ಗ್ರಾಮದ ಮನೆಯೊಂದರಲ್ಲಿಇರಿಸಲಾಗಿದ್ದ ಒಣ ಗಾಂಜಾ ಹಾಗೂ ಆರೋಪಿ ಮನೆಯ ಕೈತೋಟದಲ್ಲಿಬೆಳೆಯಲಾಗಿದ್ದ ಹಸಿ ಗಾಂಜಾ ಗಿಡಗಳನ್ನು ಅಬಕಾರಿ ಇಲಾಖೆಪತ್ತೆಹಚ್ಚಿದ್ದು, ಆರೋಪಿ ಎಂ.ಟಿ ಪರಮೇಶ್ವರಪ್ಪ ಎಂಬುವವರನ್ನುಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಜಂಟಿ ಆಯುಕ್ತರು, (ಜಾರಿ ಮತ್ತು ತನಿಖೆ) ಹೊಸಪೇಟೆವಿಭಾಗ…

ಗಂಗಾ ಕಲ್ಯಾಣ ಯೋಜನೆ : ಮಾ. 17 ರವರೆಗೆ ಅವಧಿ ವಿಸ್ತರಣೆ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿನಿಗಮವು ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರಿಗೆ ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವ ಹಿಂದುಳಿದವರ್ಗಗಳ ಜನರಿಂದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ,ಅಲೆಮಾರಿ/ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು…