ಹೊನ್ನಾಳಿ ಪರಿಷತ್‍ಪದಗ್ರಹಣ ಜಿಲ್ಲಾಸಮ್ಮೇಳನದ ಪೂರ್ವಭಾವಿಸಭೆ
ಹೊನ್ನಾಳಿ; ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗು ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯು ನಿವೃತ್ತ ನೌಕರ ಭವನದಲ್ಲಿ ಪರಿಷತ್ತಿನ ಅಧ್ಯಕ್ಷ ಮುರುಗೆಪ್ಪಗೌಡ ಇವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.ಸಭೆಯಲ್ಲಿ ಮಾತನಾಡಿದ ಮುರುಗೆಪ್ಪಗೌಡರು ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ…