Day: March 15, 2022

ಮಾ. 21 ರಿಂದ ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳ ಸಂದರ್ಶನ ಪುನಾರಂಭ

ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಸೋಕುಇಳಿಕೆಯಾಗಿರುವುದರಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನಬಂದಿಗಳಿಗೆ ಸಂದರ್ಶಿಸುವ ಸಂಬಂಧಿಗಳಿಗೆ ಸಂದರ್ಶನವನ್ನು ಮಾ.21ರಿಂದ ಪುನರಾರಂಭಿಸಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾಕಾರಾಗೃಹದ ಅಧೀಕ್ಷಕರಾದ ಭಾಗೀರಥಿ ಎಲ್ ಅವರು ತಿಳಿಸಿದ್ದಾರೆ.ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗ್ರತಕ್ರಮವಾಗಿ, ದಾವಣಗೆರೆ ಕಾರಾಗೃಹದಲ್ಲಿ ಕೋವಿಡ್ ಸೋಂಕುಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತಸಂದರ್ಶನವನ್ನು ಮಾತ್ರ…

ಉದ್ಯೋಗ ಖಾತ್ರಿ ಯೋಜನೆ ಪುನಃ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ ಮುಸ್ಯೇನಾಳ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ನಾಯ್ಕ

ನ್ಯಾಮತಿ- ಮಾರ್ಚ್;- 15 -ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ಸಭೆಯು ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾದ ನಾಗೇಶ್ ನಾಯ್ಕರವರ ನೇತೃತ್ವದಲ್ಲಿ ಸಬೆ ನಡೆಯುತು.ಮುಸ್ಯನಾಳ ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ್ ನಾಯ್ಕರವರು ಈ ಸಭೆಯನ್ನು ಉದ್ದೇಶಿಸಿ ನಂತರ ಮಾತನಾಡಿ, ನಮ್ಮ ಪಲವನಹಳ್ಳಿ ಗ್ರಾಮ…

ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಗ್ರಾಹಕರು ಯಾವುದೇ ವಸ್ತು ಖರೀದಿಸಿದಾಗ ರಶೀದಿ ಪಡೆಯಬೇಕು : ಮೀನಾ ಹೆಚ್.ಎನ್

ಕಾನೂನಿನಲ್ಲಿ ಗ್ರಾಹಕರಿಗಾಗಿ ವಿಶೇಷವಾದ ಹಕ್ಕುಗಳನ್ನುನೀಡಲಾಗಿದೆ, ಪ್ರತಿಯೊಬ್ಬ ಗ್ರಾಹಕರು ತಮಗೆ ಒದಗಿಸಲಾದಹಕ್ಕುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮೀನಾಹೆಚ್.ಎನ್ ಹೇಳಿದರು.ಮಂಗಳವಾರ ಜಿಲ್ಲಾಡಳಿತ ಹಾಗೂ ಆಹಾರ ನಾಗರಿಕ ಸರಬರಾಜುಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ…

ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಲೆಬೆನ್ನೂರು, ಹೊನ್ನಾಳಿ ಪುರಸಭೆ ಮತ್ತು ನ್ಯಾಮತಿಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ  ಜೂನಿಯರ್ ಪ್ರೋಗ್ರಾಮರ್ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 03 ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇದ್ದುಡಿಪೆÇ್ಲೀಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು,…