ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆ ಸುರಕ್ಷತಾ ಕ್ರಮಗಳೊಂದಿಗೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಿ: ನಜ್ಮಾ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯಲ್ಲಿನ ವಸತಿ ಶಾಲೆಗಳ ಪ್ರವೇಶಕ್ಕೆ ಸಿಇಟಿ ಮಾದರಿಯಲ್ಲಿ ಮಾ.20 ರಂದು ಪ್ರವೇಶ ಪರೀಕ್ಷೆನಡೆಸಲಾಗುತ್ತಿದ್ದು, ಯಾವುದೇ ಲೋಪದೋಷಗಳಾಗದರೀತಿಯಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ಜರುಗಿಸಬೇಕು ಎಂದು ಪ್ರಭಾರಅಪರ ಜಿಲ್ಲಾಧಿಕಾರಿ ನಜ್ಮಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಸತಿ ಶಾಲೆಗಳ ಪ್ರವೇಶ…