Day: March 18, 2022

ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆ ಸುರಕ್ಷತಾ ಕ್ರಮಗಳೊಂದಿಗೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಿ: ನಜ್ಮಾ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯಲ್ಲಿನ ವಸತಿ ಶಾಲೆಗಳ ಪ್ರವೇಶಕ್ಕೆ ಸಿಇಟಿ ಮಾದರಿಯಲ್ಲಿ  ಮಾ.20 ರಂದು ಪ್ರವೇಶ ಪರೀಕ್ಷೆನಡೆಸಲಾಗುತ್ತಿದ್ದು, ಯಾವುದೇ ಲೋಪದೋಷಗಳಾಗದರೀತಿಯಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ಜರುಗಿಸಬೇಕು ಎಂದು ಪ್ರಭಾರಅಪರ ಜಿಲ್ಲಾಧಿಕಾರಿ ನಜ್ಮಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ…

ಮುಖ್ಯ ಶಿಕ್ಷಕರಾದ ಶ್ರೀಮತಿ ಸರ್ವಮಂಗಳ ಕುಬೇರಪ್ಪ ಇವರು21=22ಸಾಲಿನ ಒಂದನೇ ತರಗತಿ ಗೆ 20 ಮಕ್ಕಳು ದಾಖಲಾಗಿದ್ದು ಪ್ರತಿ ವಿದ್ಯಾರ್ಥಿಗಳಿಗೆ 1000 ರೂಪಾಯಿಗಳ ಪ್ರೋತ್ಸಾಹ ಧನಸಹಾಯ

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಲ್ಲಿಗೆನಹಳ್ಳಿ ಯ ಪ್ರಭಾರಿ ಮುಖ್ಯ ಶಿಕ್ಷಕರಾದ ಶ್ರೀಮತಿ ಸರ್ವಮಂಗಳ ಕುಬೇರಪ್ಪ ಇವರು21=22ಸಾಲಿನ ಒಂದನೇ ತರಗತಿ ಗೆ 20 ಮಕ್ಕಳು ದಾಖಲಾಗಿದ್ದು ಪ್ರತಿ ವಿದ್ಯಾರ್ಥಿಗಳಿಗೆ 1000 ರೂಪಾಯಿಗಳ ಪ್ರೋತ್ಸಾಹ ಧನಸಹಾಯ ರೂಪದಲ್ಲಿ 20 ಸಾವಿರ ರೂಪಾಯಿಗಳನ್ನು ಐದು(05)…

ಬೆಳಗುತ್ತಿ ಮಲ್ಲಿಗೆನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷಯ ರೋಗದ ಬಗ್ಗೆ 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ.

ಬೆಳಗುತ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷಯ ರೋಗದ ಬಗ್ಗೆ ಪ್ರಬಂಧ ಸ್ಪರ್ಧೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಾರ್ಚ್ =18 ಬೆಳಗುತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿನ ಬೆಳಗುತ್ತಿ ಮಲ್ಲಿಗೆನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷಯ ರೋಗದ ಬಗ್ಗೆ 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಪ್ರಬಂಧ…

ರೂ 18,000/- ಮೌಲ್ಯದ 12 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಸಾಗಾಟಕ್ಕೆ ಬಳಸಿದ ಎರಡು ಓಮಿನಿ ವಾಹನಗಳನ್ನು ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ತಂಡದಿಂದ ಜಪ್ತಿ.

ಹೊನ್ನಾಳಿ -ಮಾ;-ದಿನಾಂಕ 17/03/2022 ರಂದು ಮದ್ಯಾಹ್ನ ಸಮಯದಲ್ಲಿ ಬಸವಾಪಟ್ಟಣ ಗ್ರಾಮದ ಕಡೆಯಿಂದ ಹೊನ್ನಾಳಿ ಟೌನ್ ಕಡೆಗೆ ಎರಡು ಓಮಿನಿ ವಾಹನಗಳಲ್ಲಿ ಸರ್ಕಾರ ಬಡವರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ ಅಂತ ಖಚಿತ ಮಾಹಿತಿ ಮೇರೆಗೆ ಶ್ರೀ ದೇವರಾಜ್,…

ಮಾ. 21 ರಂದು ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ-ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ &quoಣ;ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು 2021-22ರ ಉದ್ಘಾಟನಾ…