ಕಾರ್ಯಕ್ರಮ ಉದ್ಘಾಟನೆ

ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮವಾಸ್ತವ್ಯ
ಕಾರ್ಯಕ್ರಮದಡಿ ದಾವಣಗೆರೆ ತಾಲ್ಲೂಕಿನ ಕಕ್ಕರಗೊಳ್ಳ
ಗ್ರಾಮದಲ್ಲಿ ಶನಿವಾರದಂದು ಏರ್ಪಡಿಸಲಾದ ಗ್ರಾಮವಾಸ್ತವ್ಯ
ಕಾರ್ಯಕ್ರಮವನ್ನು ಗ್ರಾಮದ ಶಾಲಾ ಆವರಣದಲ್ಲಿ ಜಿಲ್ಲಾಧಿಕಾರಿ
ಮಹಾಂತೇಶ್ ಬೀಳಗಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ
ಗುತ್ತೆಪ್ಪ, ಉಪಾಧ್ಯಕ್ಷೆ ಆಶಾ, ಉಪವಿಭಾಗಾಧಿಕಾರಿ ಮಮತಾ
ಹೊಸಗೌಡರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಉಪನಿರ್ದೇಶಕ ವಿಜಯಕುಮಾರ್, ತಹಸಿಲ್ದಾರ್ ಬಸನಗೌಡ ಕೋಟೂರ್
ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *