Day: March 20, 2022

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಮಾರ್ಚ್ 21 ರ ಬೆಳಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟುಬೆಳಿಗ್ಗೆ 10.15 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ಗೆ ಆಗಮಿಸಿ 10.25 ಕ್ಕೆರಾಣಿಬೆನ್ನೂರು ತಾಲ್ಲೂಕು ಚಳಗೇರಿಗೆ ತೆರಳಿ ಚಳಗೇರಿಗ್ರಾಮದಲ್ಲಿ ಇತ್ತೀಚೆಗೆ ಉಕ್ರೇನ್-ರμÁ್ಯ ನಡುವಿನಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ…

ಮುಕ್ತಾಯಗೊಂಡ ಬೇಲಿಮಲ್ಲೂರು ಗ್ರಾಮದ ಶ್ರೀ ಮಾರಿಕಾಂಬ ದೇವಿ ಜಾತ್ರೆ.

ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಮಹೋತ್ಸವ ಸೋಮವಾರದಿಂದ ಶುಕ್ರವಾರದವರೆಗೂ ನಡೆದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಸೋಮವಾರದಿಂದ ಊರಿನ ಸುತ್ತಮುತ್ತಲ ದಾರಿಗೆ ಬೇಲಿ ಹಾಕುವುದು ಹಾಗೂ ಮಂಗಳವಾರದಿಂದ ಉಡಿ ತುಂಬುವ…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಎಸ್ಸೆಸ್

ದಾವಣಗೆರೆ: ಶ್ರೀಕ್ಷೇತ್ರ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ರಥೋತ್ಸವ ಇಂದು ನಡೆದಿದ್ದು, ಶಾಸಕರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರು ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಶ್ರೀಕ್ಷೇತ್ರ…

ಅಕ್ಷರ ದಾಸೋಹದ ಮೇಲ್ವಿಚಾರಕರಾದ ಶ್ರೀಮತಿ ಡಾl ಪುಷ್ಪಲತಾ ಅಕ್ಷರ ದಾಸೋಹದ ಅಧಿಕಾರಿ ಶ್ರೀ ಕೆ ರುದ್ರಪ್ಪನವರು ಶಾಲೆಗೆ ಭೇಟಿ .

ಬೆಳಗುತ್ತಿ ಮಲ್ಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ.-.ದಾವಣಗೆರೆ ಜಿಲ್ಲೆಯ ಅಕ್ಷರ ದಾಸೋಹದ ಮೇಲ್ವಿಚಾರಕರಾದ ಶ್ರೀಮತಿ ಡಾl ಪುಷ್ಪಲತಾ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಅಕ್ಷರ ದಾಸೋಹದ ಅಧಿಕಾರಿಯಾದ ಶ್ರೀ ಕೆ ರುದ್ರಪ್ಪನವರು ಶಾಲೆಗೆ ಭೇಟಿ ನೀಡಿ ಅಕ್ಷರ ದಾಸೋಹಕ್ಕೆ ಸಂಬಂಧಪಟ್ಟಂತಹ ದಾಖಲೆಗಳನ್ನು…

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ನೂತನ ಅಧ್ಯಕ್ಷರಾಗಿ ಜಿ.ಮುರುಗೆಪ್ಪಗೌಡ ನಿಕಟ ಪೂರ್ವ ಅಧ್ಯಕ್ಷ ಎಂ.ಎಸ್.ರೇವಣಪ್ಪ ಅವರಿಂದ ಅಧಿಕಾರ ಸ್ವೀಕಾರ

ಹೊನ್ನಾಳಿ :ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ತಲಾ ಒಂದು ಕನ್ನಡ ಭವನ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಕೇಳಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ತಾಲೂಕು ಕನ್ನಡ…

ಚುನಾವಣೆಯಲ್ಲಿ ಮಾತ್ರ ರಾಜಕಾರಣ, ನಂತರ ಕ್ಷೇತ್ರದ ಸಮಗ್ರ ಅಭಿವೃದ್ದಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಚುನಾವಣೆಯಲ್ಲಿ ಮಾತ್ರ ರಾಜಕಾರಣ, ನಂತರ ಕ್ಷೇತ್ರದ ಸಮಗ್ರ ಅಭಿವೃದ್ದಿ, ಜನರಿಗೆ ಸರ್ಕಾರಿ ಸೌಲಭ್ಯ ಒದಗಿಸುವುದು ಹಾಗೂ ಪಕ್ಷಾತೀತವಾಗಿ ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನನ್ನ ಗುರಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನ್ಯಾಮತಿ ತಾಲೂಕಿನ ಒಡೆಯರ…