ದಾವಣಗೆರೆ: ಶ್ರೀಕ್ಷೇತ್ರ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ರಥೋತ್ಸವ ಇಂದು ನಡೆದಿದ್ದು, ಶಾಸಕರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರು ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಶ್ರೀಕ್ಷೇತ್ರ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.