ಗೋವಿನಕೋವಿ ಗ್ರಾಮದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಎಂ.ಪಿ.ರೇಣುಕಾಚಾರ್ಯ ಗುದ್ದಲಿಪೂಜೆ ನೆರವೇರಿಸಿದರು.
ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳನ್ನು ಅಭಿವೃದ್ದಿ ಮಾಡಿದ್ದು ಅವಳಿ ತಾಲೂಕುಗಳನ್ನು ಧೂಳು ಮುಕ್ತ ಮಾಡುವುದರ ಜೊತೆ, ರಾಜ್ಯದಲ್ಲೇ ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ 50 ಲಕ್ಷ ರೂಪಾಯಿ…