Day: March 22, 2022

ಬಸಾಪುರದ ಸರ್ಕಾರಿ ಶಾಲೆಯಲ್ಲಿ ಶಾರದಾ ಪೂಜೆ ಆಚರಣೆ ಹಾಗೂ ವಿದ್ಯಾರ್ಥಿನಿಯರಿಗೆ ಸನ್ಮಾನ.*

ಬಸಾಪುರದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರದಿಂದ ಶಾರದಾ ಪೂಜೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಲ್ಲಿ ದೇಶದ ಬಗ್ಗೆ ಅರಿವು ಮೂಡಿಸಲು ಭಾರತದ ಸ್ವತಂತ್ರ ದ 75 ವರ್ಷಗಳ ಸಂಭ್ರಮಾಚರಣೆ ಯ “ಆಜಾದಿ ಕಾ ಅಮೃತ ಮಹೋತ್ಸವ” ಕಾರ್ಯಕ್ರಮದಡಿಯಲ್ಲಿ…

ಮಾ. 24 ರಂದು ವಿಶ್ವ ಕ್ಷಯರೋಗ ದಿನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕ್ಷಯರೋಗ ದಿನದ ಅಂಗವಾಗಿ ಮಾ.24 ರಂದು ಬೆಳಿಗ್ಗೆ 07.30ಕ್ಕೆನಗರದ ನಿಜಲಿಂಗಪ್ಪ ಬಡಾವಣೆಯಿಂದ ಶಿವಾಲಿ ಟಾಕೀಸ್ ರೋಡ್, ಹೊಂಡದಸರ್ಕಲ್, ದೊಡ್ಡ ಪೇಟೆ ಮಾರ್ಗವಾಗಿ ಸಿ.ಜಿ ಆಸ್ಪತ್ರೆಯವರೆಗೆ ಸೈಕಲ್ಜಾಥಾ ಹಮ್ಮಿಕೊಳ್ಳಲಾಗಿದೆ.…

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಮಾ. 24 ರಂದು ಪೂರ್ವಭಾವಿ ಸಭೆ

ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಮಾ. 28 ರಿಂದ ಏ. 11ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಅಚ್ಚುಕಟ್ಟಾಗಿ ಹಾಗೂವ್ಯವಸ್ಥಿತವಾಗಿ ಜರುಗಿಸುವ ಸಂಬಂಧ ಪೂರ್ವಭಾವಿ ಸಭೆ ಮಾ. 24ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮಹಾಂತೇಶ್…