Day: March 23, 2022

ಹೊನ್ನಾಳಿ ತಾಲೂಕಿನ ಬಾಗವಾಡಿ:70 ವರ್ಷದ ನಂತರ ಗುಳ್ಳಮ್ಮ ದೇವಿ ಅದ್ದೂರಿ ಜಾತ್ರಾ ಮಹೋತ್ಸವ.

ಹುಣಸಘಟ್ಟ: ಹೊನ್ನಾಳಿ ತಾಲೂಕಿನ ಬಾಗವಾಡಿ ಗ್ರಾಮದಲ್ಲಿ ಸುಮಾರು 70 ವರ್ಷದ ನಂತರ ಶ್ರೀ ಗುಳ್ಳಮ್ಮ ದೇವಿಯ ಜಾತ್ರಾ ಮಹೋತ್ಸವ ಮಂಗಳವಾರ, ಬುದುವಾರ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.ಗುಳ್ಳಮ್ಮ ದೇವಿ ಜಾತ್ರಾ ಮಹೋತ್ಸವ ನಿಮಿತ್ತ ಗ್ರಾಮದ ಎಲ್ಲಾ ರಾಜ ಬೀದಿಗಳಿಗೆ ಜಗಮಗಿಸುವ…

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಲಬುರ್ಗಿಯಲ್ಲಿ ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆ…

ಪುನೀತ್ ರಾಜಕುಮಾರ್ ಅವರ ಕೊನೆ ಚಿತ್ರ ಜೇಮ್ಸ್ ಅನ್ನು ಚಿತ್ರಮಂದಿರದಿಂದ ತೆಗೆಯಬಾರದು. ಅದನ್ನು ತೆಗೆಯುವಂತೆ ಒತ್ತಡ ಹಾಕುತ್ತಿರುವ ಬಿಜೆಪಿ ಶಾಸಕರ ನಡೆ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ…

ಮಾ.24 ರಂದು ದಾವಣಗೆರೆ ವಿಶ್ವವಿದ್ಯಾನಿಲಯದ 9ನೇ ಘಟಿಕೋತ್ಸವ

11,336 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ- ಎಸ್.ವಿ.ಹಲಸೆ ದಾವಣಗೆರೆ ವಿಶ್ವವಿದ್ಯಾನಿಲಯದ 9ನೇ ಘಟಿಕೋತ್ಸವ ಮಾ.24 ರಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿಏರ್ಪಡಿಸಲಾಗಿದ್ದು, ಈ ಬಾರಿಯ  ಘಟಿಕೋತ್ಸವದಲ್ಲಿ ಒಟ್ಟು 11,336ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರದಾನಮಾಡಲಾಗುವುದು, ಅಲ್ಲದೆ 44 ವಿದ್ಯಾರ್ಥಿಗಳು 79…

ಪಡಿತರ ಅಕ್ಕಿ ಜಪ್ತಿ : ಮಾ.29 ರಂದು ಬಹಿರಂಗ ಹರಾಜು

ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ಅಕ್ರಮವಾಗಿಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿ ಹಾಗೂ ರಾಗಿಯನ್ನುಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳಇಲಾಖೆ ಕಳೆದ ಅಕ್ಟೋಬರ್ 21 ರಂದು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಧಾನ್ಯವನ್ನು ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟುಮಳಿಗೆ 1 ರಲ್ಲಿ ಮಾ.29…