ಮಾರ್ಚ್, 26 ಹಾಗೂ 27 ರಂದು ದಾವಣಗೆರೆ ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನ
ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾ.26ಮತ್ತು 27 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಜರುಗಲಿದೆ ದಾವಣಗೆರೆ ತಾಲೂಕು ಎಲೆಬೇತೂರು ಗ್ರಾಮದಮಾಗಾನಹಳ್ಳಿ ಅಂಬಾಸಪ್ಪನವರ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆಸಮ್ಮೇಳನದ ಉಧ್ಘಾಟನಾ ಸಮಾರಂಭ ನಡೆಯಲಿದ್ದು ಸಿರಿಗೆರೆಬೃಹನ್ಮಠದ ಶ್ರೀಶ್ರೀಶ್ರೀ 1108 ಡಾ. ಶಿವಮೂರ್ತಿ…