ದಾವಣಗೆರೆ ಮಾ.24
ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು
ಗುರುವಾರದಂದು ಹರಿಹರದಲ್ಲಿರುವ ವೀರಶೈವ ಲಿಂಗಾಯತ
ಪಂಚಮಸಾಲಿ ಜಗದ್ಗುರು ಪೀಠಕ್ಕೆ ತೆರಳಿ, ಯೋಗಗುರು
ವಚನಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿದರು. ವಚನಾನಂದ
ಶ್ರೀಗಳು ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಿಸಿದರು.

Leave a Reply

Your email address will not be published. Required fields are marked *