Day: March 30, 2022

ಹೊನ್ನಾಳಿಯ ಪಟ್ಟಣಶೆಟ್ಟಿ ಪರಮೇಶ್ ಅವರನ್ನು ವೀರಶೈವ ಪಂಚಮಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ

ಹೊನ್ನಾಳಿ: ರಾಜ್ಯದಲ್ಲಿ ವೀರಶೈವ ಪಂಚಮಸಾಲಿ ಸಮಾಜ ಸಧೃಡವಾಗಿ ಸಂಘಟನೆಗೊಳ್ಳುವ ಹಿನ್ನೆಲೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದು ಹೊನ್ನಾಳಿಯ ಪಟ್ಟಣಶೆಟ್ಟಿ ಪರಮೇಶ್ ಅವರನ್ನು ವೀರಶೈವ ಪಂಚಮಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ವೀರಶೈವ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷರಾದ ಜಿ.ಪಿ.ಪಾಟೀಲ್ ಅವರು ಪಟ್ಟಣಶೆಟ್ಟಿ…

ಸಾರ್ವಜನಿಕ ಕೇಂದ್ರ ಗ್ರಂಥಾಲಯ ಶ್ರೀಸಾಮಾನ್ಯನ ವಿದ್ಯಾಲಯ ವಿದ್ದಂತೆ.

ಸಾರ್ವಜನಿಕ ಕೇಂದ್ರ ಗ್ರಂಥಾಲಯ ಶ್ರೀಸಾಮಾನ್ಯನ ವಿದ್ಯಾಲಯ ಗ್ರಾಮದ ಜನರು ವಿದ್ಯಾರ್ಥಿಗಳು ಶಾಲೆ ಬಿಟ್ಟ ಮಕ್ಕಳು ಪುಸ್ತಕ ಓದುವುದನ್ನು ನಿಲ್ಲಿಸದೆ ಪುಸ್ತಕ ಓದುವ ಹವ್ಯಾಸವನ್ನು ಮುಂದುವರಿಸಲು ಗ್ರಂಥಾಲಯಗಳು ಸಹಕಾರಿಯಾಗಿವೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ತಿಳಿಸಿದರು ಅವರು ಹೊನ್ನಾಳಿ ತಾಲೂಕಿನ…

ಭ್ರೂಣಲಿಂಗ ಪತ್ತೆ : ಕಾಯ್ದೆಯ ಅರಿವು ಮೂಡಿಸಿ : ಡಿ.ಸಿ

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧವಾಗಿದ್ದು ಎಷ್ಟುಜಾಗೃತಿ ತಿಳುವಳಿಕೆ ನೀಡಿದರೂ ಸಂಬಂಧಿಸಿದವರುಎಚ್ಚೆತ್ತುಕೊಳ್ಳುತ್ತಿಲ್ಲ ಹಾಗಾಗಿ ಇಂತಹ ಕಾರ್ಯಗಾರವನ್ನುಮತ್ತೆ ಮತ್ತೆ ಮಾಡಬೇಕಾಗಿದೆ, ಯಾವುದೇ ಕಾಯ್ದೆಗಳಿಗೆಹೆದರುವುದಕ್ಕಿಂತ ನಮ್ಮ ಮನಸಾಕ್ಷಿ ಒಪ್ಪುವಂತೆ ನಾವುನಡೆದುಕೊಂಡರೆ ಹೆಣ್ಣು ಶಿಶುಗಳನ್ನು ಉಳಿಸಲು ಸಾಧ್ಯ ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ…