Month: March 2022

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಲಬುರ್ಗಿಯಲ್ಲಿ ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆ…

ಪುನೀತ್ ರಾಜಕುಮಾರ್ ಅವರ ಕೊನೆ ಚಿತ್ರ ಜೇಮ್ಸ್ ಅನ್ನು ಚಿತ್ರಮಂದಿರದಿಂದ ತೆಗೆಯಬಾರದು. ಅದನ್ನು ತೆಗೆಯುವಂತೆ ಒತ್ತಡ ಹಾಕುತ್ತಿರುವ ಬಿಜೆಪಿ ಶಾಸಕರ ನಡೆ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ…

ಮಾ.24 ರಂದು ದಾವಣಗೆರೆ ವಿಶ್ವವಿದ್ಯಾನಿಲಯದ 9ನೇ ಘಟಿಕೋತ್ಸವ

11,336 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ- ಎಸ್.ವಿ.ಹಲಸೆ ದಾವಣಗೆರೆ ವಿಶ್ವವಿದ್ಯಾನಿಲಯದ 9ನೇ ಘಟಿಕೋತ್ಸವ ಮಾ.24 ರಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 11,336ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರದಾನಮಾಡಲಾಗುವುದು, ಅಲ್ಲದೆ 44 ವಿದ್ಯಾರ್ಥಿಗಳು 79…

ಪಡಿತರ ಅಕ್ಕಿ ಜಪ್ತಿ : ಮಾ.29 ರಂದು ಬಹಿರಂಗ ಹರಾಜು

ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ಅಕ್ರಮವಾಗಿಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿ ಹಾಗೂ ರಾಗಿಯನ್ನುಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳಇಲಾಖೆ ಕಳೆದ ಅಕ್ಟೋಬರ್ 21 ರಂದು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಧಾನ್ಯವನ್ನು ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟುಮಳಿಗೆ 1 ರಲ್ಲಿ ಮಾ.29…

ಬಸಾಪುರದ ಸರ್ಕಾರಿ ಶಾಲೆಯಲ್ಲಿ ಶಾರದಾ ಪೂಜೆ ಆಚರಣೆ ಹಾಗೂ ವಿದ್ಯಾರ್ಥಿನಿಯರಿಗೆ ಸನ್ಮಾನ.*

ಬಸಾಪುರದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರದಿಂದ ಶಾರದಾ ಪೂಜೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಲ್ಲಿ ದೇಶದ ಬಗ್ಗೆ ಅರಿವು ಮೂಡಿಸಲು ಭಾರತದ ಸ್ವತಂತ್ರ ದ 75 ವರ್ಷಗಳ ಸಂಭ್ರಮಾಚರಣೆ ಯ “ಆಜಾದಿ ಕಾ ಅಮೃತ ಮಹೋತ್ಸವ” ಕಾರ್ಯಕ್ರಮದಡಿಯಲ್ಲಿ…

ಮಾ. 24 ರಂದು ವಿಶ್ವ ಕ್ಷಯರೋಗ ದಿನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕ್ಷಯರೋಗ ದಿನದ ಅಂಗವಾಗಿ ಮಾ.24 ರಂದು ಬೆಳಿಗ್ಗೆ 07.30ಕ್ಕೆನಗರದ ನಿಜಲಿಂಗಪ್ಪ ಬಡಾವಣೆಯಿಂದ ಶಿವಾಲಿ ಟಾಕೀಸ್ ರೋಡ್, ಹೊಂಡದಸರ್ಕಲ್, ದೊಡ್ಡ ಪೇಟೆ ಮಾರ್ಗವಾಗಿ ಸಿ.ಜಿ ಆಸ್ಪತ್ರೆಯವರೆಗೆ ಸೈಕಲ್ಜಾಥಾ ಹಮ್ಮಿಕೊಳ್ಳಲಾಗಿದೆ.…

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಮಾ. 24 ರಂದು ಪೂರ್ವಭಾವಿ ಸಭೆ

ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಮಾ. 28 ರಿಂದ ಏ. 11ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಅಚ್ಚುಕಟ್ಟಾಗಿ ಹಾಗೂವ್ಯವಸ್ಥಿತವಾಗಿ ಜರುಗಿಸುವ ಸಂಬಂಧ ಪೂರ್ವಭಾವಿ ಸಭೆ ಮಾ. 24ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮಹಾಂತೇಶ್…

ಗೋವಿನಕೋವಿ ಗ್ರಾಮದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಎಂ.ಪಿ.ರೇಣುಕಾಚಾರ್ಯ ಗುದ್ದಲಿಪೂಜೆ ನೆರವೇರಿಸಿದರು.

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳನ್ನು ಅಭಿವೃದ್ದಿ ಮಾಡಿದ್ದು ಅವಳಿ ತಾಲೂಕುಗಳನ್ನು ಧೂಳು ಮುಕ್ತ ಮಾಡುವುದರ ಜೊತೆ, ರಾಜ್ಯದಲ್ಲೇ ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ 50 ಲಕ್ಷ ರೂಪಾಯಿ…

ಹರಿಹರ ತಾಲ್ಲೂಕಿಗೆ ಎಸಿಬಿ ಭೇಟಿ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾ. 29 ರಂದುಹರಿಹರ ತಾಲ್ಲೂಕುಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ. ಸಾರ್ವಜನಿಕರುತಮ್ಮ ದೂರು, ಅಹವಾಲುಗಳನ್ನು ಈ ಸಂದರ್ಭದಲ್ಲಿಸಲ್ಲಿಸಬಹುದಾಗಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ಕೌಲಾಪೂರೆ ಅವರು ಮಾ.29 ರಂದು ಬೆಳಿಗ್ಗೆ 11 ರಿಂದ…

ನವೀನ್ ಅಂತ್ಯಕ್ರಿಯೆಗೆ  ತೆರಳುವ ಮುನ್ನ ದಾವಣಗೆರೆಯಲ್ಲಿ ಸಿ.ಎಂ ಹೇಳಿಕೆ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ವೆಚ್ಚ ಕಡಿತಕ್ಕೆ ಚಿಂತನೆ

ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ರಷ್ಯಾ-ಉಕ್ರೇನ್ ಯುದ್ದದಲ್ಲಿ ಮೃತಪಟ್ಟ ವೈದ್ಯಕೀಯವಿದ್ಯಾರ್ಥಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿಯನವೀನ್ ಗ್ಯಾನಗೌಡರ್ ಅಂತ್ಯಕ್ರಿಯೆಗೆ ತೆರಳುವ ಸಲುವಾಗಿದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಬಂದಿಳಿದ ಮುಖ್ಯಮಂತ್ರಿಗಳುಮಾಧ್ಯಮದವರೊಂದಿಗೆ ಮಾತನಾಡಿ, ವೈದ್ಯಕೀಯ…

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಮಾರ್ಚ್ 21 ರ ಬೆಳಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟುಬೆಳಿಗ್ಗೆ 10.15 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ಗೆ ಆಗಮಿಸಿ 10.25 ಕ್ಕೆರಾಣಿಬೆನ್ನೂರು ತಾಲ್ಲೂಕು ಚಳಗೇರಿಗೆ ತೆರಳಿ ಚಳಗೇರಿಗ್ರಾಮದಲ್ಲಿ ಇತ್ತೀಚೆಗೆ ಉಕ್ರೇನ್-ರμÁ್ಯ ನಡುವಿನಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ…