ಮುಕ್ತಾಯಗೊಂಡ ಬೇಲಿಮಲ್ಲೂರು ಗ್ರಾಮದ ಶ್ರೀ ಮಾರಿಕಾಂಬ ದೇವಿ ಜಾತ್ರೆ.
ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಮಹೋತ್ಸವ ಸೋಮವಾರದಿಂದ ಶುಕ್ರವಾರದವರೆಗೂ ನಡೆದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಸೋಮವಾರದಿಂದ ಊರಿನ ಸುತ್ತಮುತ್ತಲ ದಾರಿಗೆ ಬೇಲಿ ಹಾಕುವುದು ಹಾಗೂ ಮಂಗಳವಾರದಿಂದ ಉಡಿ ತುಂಬುವ…