ರೂ 18,000/- ಮೌಲ್ಯದ 12 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಸಾಗಾಟಕ್ಕೆ ಬಳಸಿದ ಎರಡು ಓಮಿನಿ ವಾಹನಗಳನ್ನು ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ತಂಡದಿಂದ ಜಪ್ತಿ.
ಹೊನ್ನಾಳಿ -ಮಾ;-ದಿನಾಂಕ 17/03/2022 ರಂದು ಮದ್ಯಾಹ್ನ ಸಮಯದಲ್ಲಿ ಬಸವಾಪಟ್ಟಣ ಗ್ರಾಮದ ಕಡೆಯಿಂದ ಹೊನ್ನಾಳಿ ಟೌನ್ ಕಡೆಗೆ ಎರಡು ಓಮಿನಿ ವಾಹನಗಳಲ್ಲಿ ಸರ್ಕಾರ ಬಡವರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ ಅಂತ ಖಚಿತ ಮಾಹಿತಿ ಮೇರೆಗೆ ಶ್ರೀ ದೇವರಾಜ್,…