ಮಾ. 21 ರಿಂದ ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳ ಸಂದರ್ಶನ ಪುನಾರಂಭ
ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಸೋಕುಇಳಿಕೆಯಾಗಿರುವುದರಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನಬಂದಿಗಳಿಗೆ ಸಂದರ್ಶಿಸುವ ಸಂಬಂಧಿಗಳಿಗೆ ಸಂದರ್ಶನವನ್ನು ಮಾ.21ರಿಂದ ಪುನರಾರಂಭಿಸಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾಕಾರಾಗೃಹದ ಅಧೀಕ್ಷಕರಾದ ಭಾಗೀರಥಿ ಎಲ್ ಅವರು ತಿಳಿಸಿದ್ದಾರೆ.ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗ್ರತಕ್ರಮವಾಗಿ, ದಾವಣಗೆರೆ ಕಾರಾಗೃಹದಲ್ಲಿ ಕೋವಿಡ್ ಸೋಂಕುಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತಸಂದರ್ಶನವನ್ನು ಮಾತ್ರ…