ನಗರ ದೇವತೆ ದುಗ್ಗಮ್ಮ ಹಾಗೂ ಚೌಡೇಶ್ವರಿ ಜಾತ್ರೆಗಳ ನಾಗರೀಕ ಸೌಹಾರ್ದ ಸಭೆ ಮೂಢ ನಂಬಿಕೆಗೆ ಬಲಿಯಾಗೋದು ಬೇಡ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ನಗರ ದೇವತೆ ದುಗ್ಗಮ್ಮ ಜಾತ್ರೆ, ವಿನೋಬ ನಗರದಚೌಡೇಶ್ವರಿ ಜಾತ್ರೆ ಹಾಗೂ ಹೋಳಿ ಹಬ್ಬಗಳನ್ನು ಶಾಂತಿಸೌಹಾರ್ದತೆಯಿಂದ ಆಚರಿಸುವ ಮೂಲಕ ಹಬ್ಬಗಳ ಹೆಸರಿನಲ್ಲಿನಡೆಯುವ ಕೆಲ ಮೂಢನಂಬಿಕೆಗಳನ್ನ ಧಿಕ್ಕರಿಸುವಮೂಲಕ ಹೊಸತನಕ್ಕೆ ಹೊಂದಿಕೊಳ್ಳೋಣ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು.ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಸಭಾಂಗಣದಲ್ಲಿ ನಡೆದ ಸೌಹಾರ್ದ…