Day: April 1, 2022

ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಸಂಘದ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರ ರವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಚಾಲನೆ.

ಹೊನ್ನಾಳಿ–ಎಪ್ರಿಲ್;-1;- ಹೊನ್ನಾಳಿ ಪಟ್ಟಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಹೊನ್ನಾಳಿ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಸಂಘದ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .ಇದರಉದ್ಘಾಟನೆಯನ್ನು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ…

“ರೈತರಲ್ಲಾ ಒಂದಾಗಿ ರೈತ ಉತ್ಪಾದಕರ ಸಂಸ್ಥೆ ರಚನೆಗೆ ಮುಂದಾಗಿ.”

ಹುಣಸಘಟ್ಟ: ಹೋಬಳಿ ಸಾಸ್ವೆಹಳ್ಳಿಯ ಬಲರಾಮ ರೈತ ಉತ್ಪಾದಕರ ಸಂಸ್ಥೆಯಲ್ಲಿ ನಡೆದ ಪ್ರಮುಖ ರೈತರಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ರೈತರ ಕೆಲಸ ಅಂದ್ರೆ ಬರೀ ಬೆಳೆಗಳನ್ನು ಬೆಳೆಯುವುದು ಅಲ್ಲ. ಕೃಷಿ ಉತ್ಪಾದನೆ ಜೊತೆಗೆ ಕುರಿ-ಕೋಳಿ ಜೇನು ಸಾಕಣೆ, ಹೈನೋದ್ಯಮಕ್ಕೆ…

ಉತ್ಸವಾಂಬಾ ದೇವಿ ಜಾತ್ರಾ ಪ್ರಯುಕ್ತ ವಿಶೇಷ ಬಸ್

ಹರಪನಹಳ್ಳಿ ತಾಲ್ಲೂಕಿನ ಶ್ರೀ ಕ್ಷೇತ್ರ ಉಚ್ಚಂಗಿದುರ್ಗದಲ್ಲಿಏ.03 ಮತ್ತು 04 ರಂದು ಜರುಗಲಿರುವ ಉತ್ಸವಾಂಬ ದೇವಿ ಜಾತ್ರಾಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದಾವಣಗೆರೆಘಟಕಗಳ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವಭಕ್ತಾಧಿಕಾಗಳ ಅನುಕೂಲಕ್ಕಾಗಿ 35 ಹೆಚ್ಚುವರಿ ವಿಶೇಷ ಬಸ್ಕಾರ್ಯಚರಣೆ ಮಾಡಲು ಕ್ರಮ…

ರೈತರಿಗೊಂದು ಸುವರ್ಣಾವಕಾಶ : ರೈತರಿಂದಲೇ ಬೆಳೆ

ಸಮೀಕ್ಷೆ ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ:ರೈತರು ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್‍ವಾರು ಬೆಳೆದವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ…