Day: April 3, 2022

ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಎಂಪಿ ರೇಣುಕಾಚಾರ್ಯ ಅವರ ಕುಟುಂಬದ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಅರಕೆರೆ R ನಾಗಪ್ಪ

ಹುಣಸಘಟ್ಟ: ಪರಿಶಿಷ್ಟ ಜಾತಿಯ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಎಂಪಿ ರೇಣುಕಾಚಾರ್ಯ ಅವರ ಕುಟುಂಬದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಜಿ. ಪಂ. ಮಾಜಿ ಅಧ್ಯಕ್ಷ ಅರಕೆರೆ ಆರು ನಾಗಪ್ಪ ಹೇಳಿದರು.ಭಾನುವಾರ ಲಿಂಗಾಪುರ ಗ್ರಾಮದ ದಲಿತರ ಕಾಲೋನಿಯಲ್ಲಿ ಪರಿಶಿಷ್ಟ…

ಯುಗಾದಿ ಹಬ್ಬವನ್ನು ರಾಜ್ಯ ಸರ್ಕಾರ ಧಾರ್ಮಿಕ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು ಸ್ವಾಗತಾರ್ಹ ಎಂ.ಪಿ. ರೇಣುಕಾಚಾರ್ಯ.

ಹೊನ್ನಾಳಿ : ಯುಗಾದಿ ಹಬ್ಬವನ್ನು ರಾಜ್ಯ ಸರ್ಕಾರ ಧಾರ್ಮಿಕ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು ಸ್ವಾಗತಾರ್ಹ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿರುವ ಮಂಜುನಾಥಸ್ವಾಮಿ,ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ…

ಯುಗಾದಿ ಹಬ್ಬದಂದು ಕೋಟೆಮಲ್ಲೂರು ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಉಳುಮೆ ಮಾಡುವ ಮೂಲಕ ಗಮನ ಸೆಳೆದ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಯುಗಾದಿ ಹಬ್ಬದಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಾಲೂಕಿನ ಕೋಟೆಮಲ್ಲೂರು ಗ್ರಾಮದಲ್ಲಿ ರೈತರ ಜಮೀನಿನಲ್ಲು ಉಳುಮೆ ಮಾಡುವ ಮೂಲಕ ಗಮನ ಸೆಳೆದರು.ತಾಲೂಕಿನ ಕೋಟೆಮಲ್ಲೂರು ಗ್ರಾಮದ ಹಾಲೇಶಪ್ಪ ಗೌಡ್ರು ನೂತನ ಟ್ಯಾಕ್ಟರ್ ಖರೀದಿ ಮಾಡಿದ್ದು ಅವರ ಟ್ಯಾಕ್ಟರ್ ಚಲಾಯಿಸುವ ಮೂಲಕ…

ಪಂಚಮಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಪಟ್ಟಣಶೆಟ್ಟಿ ಪರಮೇಶಣ್ಣನವರಿಗೆ ಶುಭಹಾರೈಸಿದ ಡಿ ಜಿ ಶಾಂತನಗೌಡ.

ಹೊನ್ನಾಳಿ ಏ.3:- ಹೊನ್ನಾಳಿ ಪಟ್ಟಣದ ವಾಸಿಯಾದ ಸಾಹುಕಾರ್ ಪಟ್ಟಣಶೆಟ್ಟಿ ಪರಮೇಶ್ ರನವರು ಪಂಚಮಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರು ಶ್ರೀಯುತರುಗಳಿಗೆ ಗೌರವಪೂರ್ವಕವಾಗಿ ಸನ್ಮಾನನ್ನು ಮಾಡಿದರು.ನಂತರ ಮಾತನಾಡಿದ ಡಿ ಜಿಶಾಂತಗೌಡ್ರುರವರು…