Day: April 6, 2022

ಶರಣರು ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ

ಆದ್ಯತೆ ನೀಡಿದ್ದರು : ಮಹಾಂತೇಶ್ ಬೀಳಗಿ ಕಾಯಕ ತತ್ವವನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿಅಳವಡಿಸಿಕೊಂಡವರು ಆದ್ಯ ವಚನಕಾರ ದೇವರದಾಸಿಮಯ್ಯನವರು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿಇಲಾಖೆ ಮತ್ತು ಮಹಾನಗರ ಪಾಲಿಕೆ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

ಪ್ರವೇಶಕ್ಕೆ ಅರ್ಜಿ ಆಹ್ವಾನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಸತಿ ಶಾಲೆಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ,ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನುನೀಡುವುದರ…

ಏ.07 ರಂದು ಉದ್ಯೋಗಾಕಾಂಕ್ಷಿಗಳಿಗೆ ವಾಕ್ ಇನ್

ಇಂಟವ್ರ್ಯೂವ್ ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು ಏ.07ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು…

ದಲಿತರ ಎಂಜಲಿಗೆ ನಾಲಗೆ ಚಾಚಿದ ಎಂಪಿ ರೇಣುಕಾಚಾರ್ಯ ಎಂದ ಡಾ. L ಈಶ್ವರನಾಯ್ಕ.

ಹೊನ್ನಾಳಿ : ವೀರಶೈವ ಜಂಗಮ ಅಥವಾ ಬೇಡುವ ಜಂಗಮ ಜಾತಿಯ ಸಮುದಾಯದವರು ಪರಿಶಿಷ್ಟ ಜಾತಿಗೆ ಸೇರಿದವರೆಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡರೆ ದಲಿತರ ನೋವು, ಅವರ ಕಾವು ಮತ್ತು ಕಣ್ಣೀರು ನಿಮ್ಮನ್ನು ನಿರ್ನಾಮ ಮಾಡುತ್ತದೆ ಎಂದು ಪರಿಶಿಷ್ಟ ಜಾತಿ, ಪಂಗಡಗಳ…