Day: April 7, 2022

ದಿಡಗೂರು ಶ್ರೀ ಆಂಜನೇಯ ಸ್ವಾಮಿ ಹೆಸರಿನ ಮೇಲೆ ರಚಿತವಾಗಿರುವ “ಕಣ್ಣಿನ ಹನಿಗಳು ಕರೆದಿವೆ ಹನುಮ “ಭಕ್ತಿ ಗೀತೆಗಳ ಧ್ವನಿ ಮುದ್ರಿಕೆ ಬಿಡುಗಡೆ.

ಹೊನ್ನಾಳಿ :-ಏಪ್ರಿಲ್:-7 – ತಾಲೂಕು ದಿಡಗೂರು ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ಹೆಸರಿನ ಮೇಲೆ ರಚಿತವಾಗಿರುವ “ಕಣ್ಣಿನ ಹನಿಗಳು ಕರೆದಿವೆ ಹನುಮ “ಹಿರೇಬಾಸೂರು ,ಹರಳಹಳ್ಳಿ ,ಬೀರದೇವರ ಕುರಿತು ಭಕ್ತಿ ಗೀತೆಗಳ ಧ್ವನಿ ಮುದ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ನಡೆಸಲಾಯಿತು.ದಿಡಗೂರು ಆಂಜನೇಯ ಸ್ವಾಮಿ…

ರೈತರಿಂದಲೇ ಬೆಳೆ ಸಮೀಕ್ಷೆ : ರೈತರಿಗೆ ಸೂಚನೆ

ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ:ರೈತರು ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್‍ವಾರು ಬೆಳೆದವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನುಛಾಯಾಚಿತ್ರ…

ಹೊನ್ನಾಳಿ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ 500 ಕೋಟಿ
ಪ್ರಸ್ತಾವನೆ : ಕೆಲ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಸುಮಾರು 500 ಕೋಟಿರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಭೂಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಾತ್ವಿಕ ಒಪ್ಪಿಗೆನೀಡಿದ್ದಾರೆ.ಈ…