ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ
ಏಪ್ರಿಲ್ ಕೊನೆಯ ವಾರ ಜಗಳೂರಿಗೆ ಸಿಎಂ ಭೇಟಿ
ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಇದೇ ಏಪ್ರಿಲ್ ತಿಂಗಳಕೊನೆಯ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆಸಂಬಂಧಿಸಿದಂತೆ ಇಲಾಖೆಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳು ಜಗಳೂರು…