ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಎಂ.ಪಿ.ರೇಣುಕಾಚಾರ್ಯ.
ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದು ಅವಳಿ ತಾಲೂಕಗಳನ್ನು ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ 47 ಲಕ್ಷ ರೂಪಾಯಿ…