Day: April 11, 2022

ಬೇಸಿಗೆ ಶಿಬಿರದಲ್ಲಿ ಮಕ್ಕಳ ವ್ಯಕ್ತಿತ್ವ ಮಾತ್ರ ಅಲ್ಲದೆ ಮನೋವಿಕಸನ ಕೂಡ ಆಗುತ್ತದೆ, ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ

ಬೇಸಿಗೆ ಶಿಬಿರದಲ್ಲಿ ಮಕ್ಕಳ ವ್ಯಕ್ತಿತ್ವ ಮಾತ್ರ ಅಲ್ಲದೆ ಮನೋವಿಕಸನ ಕೂಡ ಆಗುತ್ತದೆ,ವಿವಿಧ ಶಾಲೆಗಳಿಂದ ಆಗಮಿಸುವ ಮಕ್ಕಳು ವಿಭಿನ್ನ ಶೈಲಿಯನ್ನು ಹೊಂದಿರುವ ಮಕ್ಕಳ ಜೊತೆ ಬೆರತು ಕಲಿಯುವುದರಿಂದ ಮಕ್ಕಳಲ್ಲಿ ಸಾಂ<ಘಿಕ ಜೀವನದ ಅರಿವು ಆಗುತ್ತದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಹೊನ್ನಾಳಿ ಪಟ್ಟಣದ ಪಟ್ಟಣದ…

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಚಂದ್ರಕಲಾ ಶಿವಕುಮಾರ್ ಚಕ್ಕಡಿ.

ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಗ್ರಾಮಪಂಚಾಯಿತಿಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿದ್ದ ಸುರೇಶ್ ಇವರ ಸ್ಥಾನ ತೆರವಾದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರಾಗಿ ಚಂದ್ರಕಲಾ ಶಿವಕುಮಾರ್ ಚಕ್ಕಡಿ ಇ ವರನ್ನ ಸೋಮವಾರ ಗ್ರಾಮ ಪಂಚಾಯಿತಿಯಲ್ಲಿ ಪಕ್ಷಾತೀತವಾಗಿ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಕಲಾ…

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ವಾಹನ ವಿತರಣೆ

2021-22ನೇ ಸಾಲಿನ ಶಿವಮೊಗ್ಗ ಶಾಸಕರಾದ ಆರ್.ಪ್ರಸನ್ನಕುಮಾರ್ ರವರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯೋಜನೆಯಡಿ ಲಕ್ಷ್ಮಮ್ಮ ಕೋಂ ನಟರಾಜ, ಕುರುವ,ಗೋವಿನಕೋವಿ, ನ್ಯಾಮತಿ ತಾಲ್ಲೂಕು, ದಾವಣಗೆರೆ ಜಿಲ್ಲೆ ಇವರಿಗೆಯಂತ್ರಚಾಲಿತ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ವನ್ನುಏ.07 ರಂದು ಹೊನ್ನಾಳಿ ಮಾಜಿ ಶಾಸಕರಾದ ಶಾಂತನಗೌಡ ಇವರಸಮಕ್ಷಮದಲ್ಲಿ ವಿತರಣೆ ಮಾಡಲಾಯಿತು.

ಉದ್ಯಮಶೀಲತಾ ಪ್ರೇರಣ ಕಾರ್ಯಕ್ರಮ

ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ದಾವಣಗೆರೆಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಒಂದು ದಿನದ“ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ”ವನ್ನು ಏಪ್ರಿಲ್ತಿಂಗಳ ನಾಲ್ಕನೇ ವಾರದಲ್ಲಿ ದಾವಣಗೆರೆಯಲ್ಲಿ ಸಂಘಟಿಸಲುಯೋಜಿಸಲಾಗಿದೆ.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವಆಸಕ್ತರಿಗೆ…