ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು
ಜಗಜೀವನ್‍ರಾಂ ಜಯಂತಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆದಾವಣಗೆರೆ ಇವರುಗಳ ಸಂಯುಕ್ತಾಶ್ರದಲ್ಲಿ ಏಪ್ರಿಲ್ 14 ರಗುರುವಾರದಂದು ಬೆಳಿಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಆವರಣದಾವಣಗೆರೆ ಇಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಹಾಗೂ…