Day: April 13, 2022

ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ
ಕಾಲೇಜಿಗೆ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯವತಿಯಿಂದಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿವಿಜ್ಞಾನ ಪದವಿ ಪೂರ್ವ ಕಾಲೇಜು, ಆವರಗೊಳ್ಳ ಹಾಗೂಕಾರಿಗನೂರು ಇಲ್ಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ(ಪಿಸಿಎಂಬಿ/ಪಿಸಿಎಂಸಿ) ಕೋರ್ಸ್‍ಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಜಿಲ್ಲೆಯ ಯಾವುದೇಕ್ರೈಸ್ ವಸತಿ…

ಏ. 18 ರಿಂದ 22 ರ ವರೆಗೆ ತಾಲ್ಲೂಕು
ಮಟ್ಟದಲ್ಲಿ ಆರೋಗ್ಯ ಮೇಳ

ಕೇಂದ್ರ ಸರ್ಕಾರದ ನಿರ್ದೇಶನದಂತೆ ದಾವಣಗೆರೆ, ಹರಿಹರ,ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರು ತಾಲ್ಲೂಕುಗಳಲ್ಲಿತಾಲ್ಲೂಕು ಮಟ್ಟದಲ್ಲಿ ಏ. 18 ರಿಂದ 22ರ ವರೆಗೆ ಬೃಹತ್ ಆರೋಗ್ಯಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕಮತ್ತು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಹೆಚ್ಚಿನಒತ್ತು ನೀಡಲಾಗುವುದು.…

ಕೆಯುಡಬ್ಲ್ಯೂಜೆ ಚುನಾವಣೆ
ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಚುನಾವಣೆ ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ನಿಯಮಾವಳಿ ಪ್ರಕಾರ ನ್ಯಾಯಸಮ್ಮತವಾಗಿ ಚುನಾವಣೆ ನಡೆದಿದೆ ಎನ್ನುವುದನ್ನು ಎತ್ತಿ ಹಿಡಿದಿದೆ. ಚುನಾವಣಾ ಫಲಿತಾಂಶಕ್ಕೆ ನೀಡಿದ್ದ ತಡೆಯಾಜ್ಞೆಯು ತೆರವಾಗಿದೆ. ತಕರಾರು:ಕೆಯುಡಬ್ಲ್ಯೂಜೆ ಚುನಾವಣೆ ಕ್ರಮಬದ್ದವಾಗಿ ನಡೆದಿಲ್ಕ.…

*‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’*

ರಾಜಕೀಯವಾಗಿ ಸ್ವತಂತ್ರ ಭಾರತವನ್ನು ಹೊಂದಿದರೆ ಸಾಕಾಗುವುದಿಲ್ಲ. ಪ್ರತಿಯೊಬ್ಬ ನಾಗರೀಕನು ಧಾರ್ಮಿಕ ಮತ್ತು ರಾಜಕೀಯ ಹಕ್ಕುಗಳನ್ನು ಹೊಂದಿರುವ ಭಾರತೀಯ ರಾಷ್ಟ್ರವನ್ನು ಹೊಂದುವುದು ಅಗತ್ಯವಾಗಿದೆ. ಇದರಿಂದ ಪ್ರತಿಯೊಬ್ಬ ವ್ಯಕ್ತಿಯು ಅಭಿವೃದ್ಧಿ ಹೊಂದಲು ಸಮಾನ ಅವಕಾಶವನ್ನು ಹೊಂದಿರುತ್ತಾನೆ. -ಡಾ.ಬಾಬಾ ಸಾಹೇಬ್ ಅಂಬೇಡ್ಕರ್