Day: April 16, 2022

ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ಆರೋಪವನ್ನು ಮರೆಮಾಚಲು ಏಪ್ರಿಲ್ 18ರಂದು ತಾಲೂಕಿನ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾಗಳ ವತಿಯಿಂದ ಅಂಬೇಡ್ಕರ್ ಜಯಂತಿ

ಹೊನ್ನಾಳಿ:ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ಹಾಗೂ ತಮ್ಮ ಕುಟುಂಬದವರ ಮೇಲೆ ಬಂದಿರುವ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ಆರೋಪವನ್ನು ಮರೆಮಾಚಲು ಏಪ್ರಿಲ್ 18ರಂದು ತಾಲೂಕಿನ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾಗಳ ವತಿಯಿಂದ ಅಂಬೇಡ್ಕರ್ ಜಯಂತಿ ನೆಪದಲ್ಲಿ ಸಮಾವೇಶವನ್ನು ಮಾಡಲು…

ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದ ಮರ.

ಸಾಸ್ವೆಹಳ್ಳಿ ಯ ಐನೂರು ಬಡಾವಣೆಯ ಡಿಸ್ ಹಾಲೇಶಪ್ಪ ಎಂಬುವರ ಮನೆಯ ಮುಂದಿನ ತೆಂಗಿನಮರಕ್ಕೆ ಸಿಡಿಲು ಬಡಿದು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಸಾಸ್ ಹಳ್ಳಿಯ ಐದುನೂರು ಬಡಾವಣೆಯಲ್ಲಿ ಶನಿವಾರ ಸಂಜೆ ನಡೆದಿದೆ ಸಾಸ್ವೆಹಳ್ಳಿ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸಂಜೆ ರಥೋತ್ಸವ…

ಹನುಮ ಜಯಂತಿಯoದು ಶನಿವಾರ ಸಂಜೆ ಇಲ್ಲಿನ ಸಾಸ್ವೆಹಳ್ಳಿ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ನೂರಾರು ಭಕ್ತ ಸಮೂಹದ ಮಧ್ಯೆ ಜರುಗಿತು.

ಇಂದು ಮುಂಜಾನೆ ದೇವಾಲಯದಲ್ಲಿ ಶಿಲಾ ಮೂರ್ತಿಗೆ ವಿಶೇಷ ಪೂಜೆ ಹೂವಿನ ಅಲಂಕಾರ ನಡೆದ ನಂತರ ಆಂಜನೇಯ ಸ್ವಾಮಿ ಹಾಗೂ ನರಸಿಂಹ ಸ್ವಾಮಿ ಉತ್ಸವ ಮೂರ್ತಿಗಳ ಮೆರವಣಿಗೆಯೊಂದಿಗೆ ದೇವಾಲಯದಿಂದ ಪೂಜಿಸಿದ ಕಳಸವನ್ನು ತಂದು ನೂತನವಾಗಿ ನಿರ್ಮಾಣಗೊಂಡಿರುವ ರಥಕ್ಕೆ ಕಳಾಸಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ…

22 ವರ್ಷಗಳಿಂದ ಸಿಆರ್‍ಪಿಎಫ್‍ನಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರಿಗೆ ಗ್ರಾಮಸ್ಥರು ಹಾಗೂ ಎಂ.ಪಿ.ರೇಣುಕಾಚಾರ್ಯ ಆತ್ಮೀಯವಾಗಿ ಬರ ಮಾಡಿಕೊಂಡರು.

ಹೊನ್ನಾಳಿ : ಕಳೆದ 22 ವರ್ಷಗಳಿಂದ ಸಿಆರ್‍ಪಿಎಫ್‍ನಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರಿಗೆ ಗ್ರಾಮಸ್ಥರು ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆತ್ಮೀಯವಾಗಿ ಬರ ಮಾಡಿಕೊಂಡರು.ತಾಲೂಕಿನ ಕೋಟೆಮಲ್ಲೂರು ಗ್ರಾಮದ ಯೋಧ ಎಚ್.ಆಂಜನೇಯ ಕಳೆದ 22 ವರ್ಷಗಳಿಂದ ಜಮ್ಮು ಕಾಶ್ಮೀರ…

24.61 ಕೋಟಿ ವೆಚ್ಚದ ಸಿ.ಆರ್.ಸಿ ಕೇಂದ್ರಕ್ಕೆ ಶಂಕುಸ್ಥಾಪನೆ

ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ : ಎ.ನಾರಾಯಣ ಸ್ವಾಮಿ ಅಂಗವಿಕಲರ ಹಾಗೂ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರುಯೋಜನೆಗಳನ್ನು ಜಾರಿಗೊಳಿಸಿವೆ ಆದರೆ ಅನೇಕರಿಗೆ ಅವುಗಳ ಬಗ್ಗೆಮಾಹಿತಿ ಇಲ್ಲ ಈ ಬಗ್ಗೆ ಹೆಚ್ಚು ಪ್ರಚಾರ ನೀಡುವ ಮೂಲಕ ವಿಕಲಚೇತನ ಹಾಗೂ ದಿವ್ಯಾಂಗರ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಬೈರತಿ) ಅವರು ಏ. 18 ರಿಂದ 20 ರವರೆಗೆ ಮೂರುದಿನಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಏ. 18 ರಂದು ಸಂಜೆ ಹುಬ್ಬಳ್ಳಿಯಿಂದ ಹೊರಟು, ರಾತ್ರಿ 08ಗಂಟೆಗೆ ದಾವಣಗೆರೆಗೆ ಆಗಮಿಸಿ ಪ್ರವಾಸಿ…