Day: April 18, 2022

DR// ಬಿ ಆರ್ ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮಾವೇಶವನ್ನು ಎಂಪಿ ರೇಣುಕಾಚಾರ್ಯರು ದೀಪವನ್ನ ಬೆಳಗಿಸುವುದರ ಮೂಲಕ ಚಾಲನೆ.

ಹೊನ್ನಾಳಿ:- ಏಪ್ರಿಲ್ -17 -ತಾಲೂಕು ಪಟ್ಟಣದಲ್ಲಿರುವ ಅಗಳ ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಹೊನ್ನಾಳಿ ಮಂಡಲ ಅವಳಿ ತಾಲೂಕುಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೋರ್ಚಾ ಸಹಯೋಗದಲ್ಲಿ ಇಂದು ಭಾರತರತ್ನ ಸಂವಿಧಾನಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ…

ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಕಾರ್ಯಕ್ರಮ
ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆ ಮೂಡಿಸಲು
ಯತ್ನ – ಮಹಾಂತೇಶ್ ಬೀಳಗಿ

ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದಗುರುಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ…

ಜನರ ದೃಷ್ಠಿಯಲ್ಲಿ ವೈದ್ಯರೇ ದೇವರು
ಹಾಗಾಗಿ ವೈದ್ಯರು ಪ್ರಾಮಾಣಿಕವಾಗಿ ಸೇವೆ
ಮಾಡಬೇಕು : ಸಂಸದ ಸಿದ್ದೇಶ್ವರ್

ಬಡವರು ಖಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯಲು ಹೊಲ-ಮನೆಗಳನ್ನು ಮಾರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವುದನ್ನುತಡೆಯುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಪ್ರಾಯೋಜಕತ್ವದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆತರಲಾಗಿದೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಹೇಳಿದರು.ಸೋಮವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 75ನೇಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ…

ಜಿಲ್ಲೆಯಲ್ಲಿ 11.35 ಮಿ.ಮೀ. ಸರಾಸರಿ ಮಳೆ

ಜಿಲ್ಲೆಯಲ್ಲಿ ಏ.17 ರಂದು 11.35 ಮಿ.ಮೀ. ಸರಾಸರಿ ಮಳೆಯಾಗಿದೆ.ಒಟ್ಟಾರೆ 6.82 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 8.56 ಮಿ.ಮೀ ವಾಸ್ತವ ಮಳೆಯಾಗಿದೆ.ದಾವಣಗೆರೆ- 5.51 ಮಿ.ಮೀ., ಹರಿಹರ-5.45 ಮಿ.ಮೀ., ಹೊನ್ನಾಳಿ -32.2ಮಿ.ಮೀ. ಹಾಗೂ ಜಗಳೂರು ತಾಲ್ಲೂಕಿನಲ್ಲಿ 5.04 ಮಿ.ಮೀ ವಾಸ್ತವಮಳೆಯಾಗಿದೆ.ದಾವಣಗೆರೆ…

ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅಕ್ರಮ ಮನೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದ ವನಜಾಕ್ಷಮ್ಮ.

ದಾವಣಗೆರೆ,ಎ.17: ನಮ್ಮ ಕುಟುಂಬದ ಹೆಸರಿನಲ್ಲಿ ಇರುವ ಸುಮಾರು5ಎಕರೆ 8 ಗುಂಟೆ ಜಮೀನಿನಲ್ಲಿರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಕ್ರಮವಾಗಿ ಪಹಣಿ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಸಹ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಉಪನ್ಯಾಸಕಿ ವನಜಾಕ್ಷಮ್ಮ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ೦ದು…

SC ,ST ಮೋರ್ಚಾದ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡುತ್ತಿರುವುದು ಇದು ರಾಜಕೀಯ ದುರುದ್ದೇಶ. ಮಾಜಿ ಶಾಸಕ ಶಾಂತನಗೌಡ.

ಹೊನ್ನಾಳಿಯಲ್ಲಿ ಸೋಮವಾರ ನಡೆಯಲಿರುವ ಬಿಜೆಪಿ ಪಕ್ಷದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೋರ್ಚಾದ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡುತ್ತಿರುವುದು ಇದು ರಾಜಕೀಯ ದುರುದ್ದೇಶ ವಾಗಿದೆ ಎಂದು ಮಾಜಿ ಶಾಸಕ ಶಾಂತನಗೌಡ ತಿಳಿಸಿದರು ಅವರು ಭಾನುವಾರ ಸಾಸ್ವೆಹಳ್ಳಿ ಶ್ರೀ…

ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಡಾಡುವುದನ್ನು ತಪ್ಪಿಸಿ, ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಡಾಡುವುದನ್ನು ತಪ್ಪಿಸಿ, ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ…