Day: April 19, 2022

ನಿರುದ್ಯೋಗಿ ವಿದ್ಯಾರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆಯುವಂತೆ ಕರೆ.ಬೆನಕನಹಳ್ಳಿ ವೀರಪ್ಪ.

ಹೊನ್ನಾಳಿ,19: ಉದ್ಯೋಗ ಬಯಸುವ ಆಸಕ್ತ ನಿರುದ್ಯೋಗ ಯವಕ-ಯುವತಿಯರು ಹರಿಹರ ಪಂಚಮಸಾಲಿ ಪೀಠದಲ್ಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳ ಸಾನಿದ್ಯದ ಮತ್ತು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಯುವ ಏ.23 ಮತ್ತು 24 ರ ಬೃಹತ್ ಉದ್ಯೋಗ ಮೇಳದಲ್ಲಿ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಪಾಲ್ಗೊಂಡು ಮೇಳದ ಸದುಪಯೋಪಡೆಯುವಂತೆ…

ಪಿ.ಯು.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಏಪ್ರಿಲ್ 22 ರಿಂದ ಮೇ. 18ರವರೆಗೆ ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,ಪರೀಕ್ಷೆಯನ್ನು ಸುಗಮವಾಗಿ ಜರುಗಿಸುವ ಉದ್ದೇಶದಿಂದ ಪರೀಕ್ಷಾದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ 200ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ…

ಏ. 18 ರ ಮಳೆ ವಿವರ

ಜಿಲ್ಲೆಯಲ್ಲಿ ಏ.18 ರಂದು 10.00 ಮಿ.ಮೀ. ಸರಾಸರಿಮಳೆಯಾಗಿದ್ದು. ಒಟ್ಟಾರೆ 17.85 ಲಕ್ಷ ರೂ ಅಂದಾಜು ನಷ್ಟಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 2.00 ಮಿ.ಮೀ ಇದ್ದು 9.00 ಮಿ.ಮೀವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ…