ಏಪ್ರಿಲ್ 23ಕ್ಕೆ ಮುಖ್ಯಮಂತ್ರಿಗಳು ದಾವಣಗೆರೆಗೆ
ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರುಏ.23 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಏ.23 ರ ಶನಿವಾರ ಬೆ.10ಕ್ಕೆ ಹುಬ್ಬಳ್ಳಿ ವಿಮಾನನಿಲ್ದಾಣ (ಹೆಲಿಕಾಪ್ಟರ್ ಮೂಲಕ) ದಿಂದ ಹೊರಟು 10.45ಕ್ಕೆ ದಾವಣಗೆರೆ ಜಿಎಂಐಟಿಹೆಲಿಪ್ಯಾಡ್‍ಗೆ ಅಗಮಿಸುವರು. ಬೆ.11.15ಕ್ಕೆ ಜಿಎಂಐಟಿ ಹೆಲಿಪ್ಯಾಡ್‍ನಿಂದ(ರಸ್ತೆಯ ಮೂಲಕ) ಹೊರಟು…