Day: April 25, 2022

ಪ್ರಧಾನಿ ನರೇಂದ್ರ ಮೋದಿಯವರ ಮುಂದಾಲೋಚನೆ ಹಾಗೂ ಮುಂಜಾಗ್ರತೆಯಿಂದಾಗಿ ಅಪಾರ ಪ್ರಮಾಣದಲ್ಲಿ ಆಗಬೇಕಿದ್ದ ಸಾವು ನೋವುಗಳು ತಪ್ಪಿತ್ತು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ,25: ಕೋವಿಡ್ ಸಂಕಷ್ಟ ಸಮಯದಲ್ಲಿ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಮುಂದಾಲೋಚನೆ ಹಾಗೂ ಮುಂಜಾಗ್ರತೆಯಿಂದಾಗಿ ಅಪಾರ ಪ್ರಮಾಣದಲ್ಲಿ ಆಗಬೇಕಿದ್ದ ಸಾವು ನೋವುಗಳು ತಪ್ಪಿತ್ತು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ತಾಲೂಕು ಆಡಳಿತ,ತಾ.ಪಂ.ಪುರಸಭೆ,ತಾಲೂಕು ಆಸ್ಪತ್ರೆ ಹಾಗೂ…

ವಿಶ್ವ  ಮಲೇರಿಯಾ ದಿನ

ಜಿಲ್ಲೆಯನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಲುಆರೋಗ್ಯ ಇಲಾಖೆಯಿಂದ ಕೈಗೊಳ್ಳುತ್ತಿರುವ ವಿವಿಧಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡುವಂತೆಮತ್ತು ಇಲಾಖೆಯಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿಸಾರ್ವಜನಿಕರೂ ಸಹ ಭಾಗವಹಿಸುವಂತೆ ಮಾನ್ಯ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಇವರು ಕರೆ ನೀಡಿದರು. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ…

ಗ್ರಾಮ ಪಂಚಾಯಿತಿಗಳು ಮನಸು ಮಾಡಿದರೇ ಹಳ್ಳಿಗಳನ್ನು ನಗರಕ್ಕಿಂತ ಹೆಚ್ಚು ಅಭಿವೃದ್ದಿ ಮಾಡ ಬಹುದೆಂದ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಗ್ರಾಮ ಪಂಚಾಯಿತಿಗಳು ಮನಸು ಮಾಡಿದರೇ ಹಳ್ಳಿಗಳನ್ನು ನಗರಕ್ಕಿಂತ ಹೆಚ್ಚು ಅಭಿವೃದ್ದಿ ಮಾಡ ಬಹುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕೆಂಚಿಕೊಪ್ಪ ಹಾಗೂ ಬೆಳಗುತ್ತಿ ಗ್ರಾಮ ಪಂಚಾಯಿತಿಗಳ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ದುವಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

ದೇವನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಬಿಎಚ್ ಕುಮಾರ್ ಉಪಾಧ್ಯಕ್ಷರಾಗಿ ಡಿಎಂ ವಿನೋದ್ ಅವಿರೋಧವಾಗಿ ಆಯ್ಕೆ.

ಹೊನ್ನಾಳಿ;-ಏ-25;- ಪಟ್ಟಣದಲ್ಲಿರುವ ದೇವನಾಯಕನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ದೇವನಾಯಕನಹಳ್ಳಿಯಲ್ಲಿರುವ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಇಂದು ಪ್ರಥಮ ಬಾರಿಗೆ ಈ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸನ್ಮಾನ್ಯ ಶ್ರೀ ಬಿ ಎಚ್ ಕುಮಾರ್…