ಯುಗಾದಿ ಹಬ್ಬವನ್ನು ರಾಜ್ಯ ಸರ್ಕಾರ ಧಾರ್ಮಿಕ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು ಸ್ವಾಗತಾರ್ಹ ಎಂ.ಪಿ. ರೇಣುಕಾಚಾರ್ಯ.
ಹೊನ್ನಾಳಿ : ಯುಗಾದಿ ಹಬ್ಬವನ್ನು ರಾಜ್ಯ ಸರ್ಕಾರ ಧಾರ್ಮಿಕ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು ಸ್ವಾಗತಾರ್ಹ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿರುವ ಮಂಜುನಾಥಸ್ವಾಮಿ,ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ…