ಚಾರಣ ಮಾಡುವುದರಿಂದ ಮಕ್ಕಳಲ್ಲಿ ಪರಿಸರಾಸಕ್ತಿ ಮೂಡುವುದರ ಜೊತೆಗೆ ಆರೋಗ್ಯ ವೃದ್ದಿಯಾಗಲಿದೆ ಎಂದು ಎಂ.ಪಿ.ರೇಣುಕಾಚಾರ್ಯ.
ನ್ಯಾಮತಿ : ಚಾರಣ ಮಾಡುವುದರಿಂದ ಮಕ್ಕಳಲ್ಲಿ ಪರಿಸರಾಸಕ್ತಿ ಮೂಡುವುದರ ಜೊತೆಗೆ ಆರೋಗ್ಯ ವೃದ್ದಿಯಾಗಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕೊಡತಾಳು ಗುಡ್ಡದಲ್ಲಿ ಯೂತ್ ಹಾಸ್ಟಲ್ ಆಫ್ ಶಿವಮೊಗ್ಗ ವತಿಯಿಂದ ಹಮ್ಮಿಕೊಂಡಿದ್ದ ಚಾರಣಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.ಚಾರಣ…