ನ್ಯಾ|| ನಾಗಮೋಹನ್ ದಾಸ್ ವರದಿ ಜಾರಿಗೆ ಎಸ್ಸೆಸ್ಸೆಂ ಆಗ್ರಹ
ಬಿಜೆಪಿಯವರಿಂದ ಸಾಮರಸ್ಯ ಬದುಕಿಗೆ ಬೆಂಕಿ.
ದಾವಣಗೆರೆ: ನ್ಯಾ|| ನಾಗಮೋಹನ್ ದಾಸ್ ಅವರು ಪರಿಶಿಷ್ಟ ಪಂಗಡಗಳ ಕುರಿತು ನೀಡಿರುವ ವರದಿಯನ್ನು ಶೀಘ್ರದಲ್ಲೇ ಜಾರಿಗೆ ತರುವಂತೆ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವ…