ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಕಾರ್ಯಕ್ರಮ
ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆ ಮೂಡಿಸಲು
ಯತ್ನ – ಮಹಾಂತೇಶ್ ಬೀಳಗಿ
ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದಗುರುಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ…