Month: April 2022

ಕೆಯುಡಬ್ಲ್ಯೂಜೆ ಚುನಾವಣೆ
ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಚುನಾವಣೆ ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ನಿಯಮಾವಳಿ ಪ್ರಕಾರ ನ್ಯಾಯಸಮ್ಮತವಾಗಿ ಚುನಾವಣೆ ನಡೆದಿದೆ ಎನ್ನುವುದನ್ನು ಎತ್ತಿ ಹಿಡಿದಿದೆ. ಚುನಾವಣಾ ಫಲಿತಾಂಶಕ್ಕೆ ನೀಡಿದ್ದ ತಡೆಯಾಜ್ಞೆಯು ತೆರವಾಗಿದೆ. ತಕರಾರು:ಕೆಯುಡಬ್ಲ್ಯೂಜೆ ಚುನಾವಣೆ ಕ್ರಮಬದ್ದವಾಗಿ ನಡೆದಿಲ್ಕ.…

*‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’*

ರಾಜಕೀಯವಾಗಿ ಸ್ವತಂತ್ರ ಭಾರತವನ್ನು ಹೊಂದಿದರೆ ಸಾಕಾಗುವುದಿಲ್ಲ. ಪ್ರತಿಯೊಬ್ಬ ನಾಗರೀಕನು ಧಾರ್ಮಿಕ ಮತ್ತು ರಾಜಕೀಯ ಹಕ್ಕುಗಳನ್ನು ಹೊಂದಿರುವ ಭಾರತೀಯ ರಾಷ್ಟ್ರವನ್ನು ಹೊಂದುವುದು ಅಗತ್ಯವಾಗಿದೆ. ಇದರಿಂದ ಪ್ರತಿಯೊಬ್ಬ ವ್ಯಕ್ತಿಯು ಅಭಿವೃದ್ಧಿ ಹೊಂದಲು ಸಮಾನ ಅವಕಾಶವನ್ನು ಹೊಂದಿರುತ್ತಾನೆ. -ಡಾ.ಬಾಬಾ ಸಾಹೇಬ್ ಅಂಬೇಡ್ಕರ್

ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು

ಜಗಜೀವನ್‍ರಾಂ ಜಯಂತಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆದಾವಣಗೆರೆ ಇವರುಗಳ ಸಂಯುಕ್ತಾಶ್ರದಲ್ಲಿ ಏಪ್ರಿಲ್ 14 ರಗುರುವಾರದಂದು ಬೆಳಿಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಆವರಣದಾವಣಗೆರೆ ಇಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಹಾಗೂ…

ವಿಕಲಚೇತನರಿಗೆ ಉಚಿತ ತರಬೇತಿ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸ್ವ-ಉದ್ಯೋಗವನ್ನು ಆರಂಭಿಸಿ ಯಶಸ್ವಿ ಉದ್ಯಮಶೀಲವ್ಯಕ್ತಿಗಳಾಗುವ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆತರಬೇತಿಯನ್ನು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗತರಬೇತಿ ಸಂಸ್ಥೆ, ತೋಳಹುಣಸೆ, ದಾವಣಗೆರೆ ಇಲ್ಲಿ ಗ್ರಾಮೀಣಮಟ್ಟದ ಬಡತನ ರೇಖೆಗಿಂತ ಕೆಳಗಿರುವ 18…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ 46 ಗ್ರಾ.ಪಂ ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುವುದೆಂದು ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ 46 ಗ್ರಾ.ಪಂ ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕೆಂಚಿಕೊಪ್ಪ ಗ್ರಾಮದಲ್ಲಿ 17 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಡಿಜಿಟಲ್…

ಬೇಸಿಗೆ ಶಿಬಿರದಲ್ಲಿ ಮಕ್ಕಳ ವ್ಯಕ್ತಿತ್ವ ಮಾತ್ರ ಅಲ್ಲದೆ ಮನೋವಿಕಸನ ಕೂಡ ಆಗುತ್ತದೆ, ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ

ಬೇಸಿಗೆ ಶಿಬಿರದಲ್ಲಿ ಮಕ್ಕಳ ವ್ಯಕ್ತಿತ್ವ ಮಾತ್ರ ಅಲ್ಲದೆ ಮನೋವಿಕಸನ ಕೂಡ ಆಗುತ್ತದೆ,ವಿವಿಧ ಶಾಲೆಗಳಿಂದ ಆಗಮಿಸುವ ಮಕ್ಕಳು ವಿಭಿನ್ನ ಶೈಲಿಯನ್ನು ಹೊಂದಿರುವ ಮಕ್ಕಳ ಜೊತೆ ಬೆರತು ಕಲಿಯುವುದರಿಂದ ಮಕ್ಕಳಲ್ಲಿ ಸಾಂ<ಘಿಕ ಜೀವನದ ಅರಿವು ಆಗುತ್ತದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಹೊನ್ನಾಳಿ ಪಟ್ಟಣದ ಪಟ್ಟಣದ…

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಚಂದ್ರಕಲಾ ಶಿವಕುಮಾರ್ ಚಕ್ಕಡಿ.

ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಗ್ರಾಮಪಂಚಾಯಿತಿಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿದ್ದ ಸುರೇಶ್ ಇವರ ಸ್ಥಾನ ತೆರವಾದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರಾಗಿ ಚಂದ್ರಕಲಾ ಶಿವಕುಮಾರ್ ಚಕ್ಕಡಿ ಇ ವರನ್ನ ಸೋಮವಾರ ಗ್ರಾಮ ಪಂಚಾಯಿತಿಯಲ್ಲಿ ಪಕ್ಷಾತೀತವಾಗಿ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಕಲಾ…

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ವಾಹನ ವಿತರಣೆ

2021-22ನೇ ಸಾಲಿನ ಶಿವಮೊಗ್ಗ ಶಾಸಕರಾದ ಆರ್.ಪ್ರಸನ್ನಕುಮಾರ್ ರವರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯೋಜನೆಯಡಿ ಲಕ್ಷ್ಮಮ್ಮ ಕೋಂ ನಟರಾಜ, ಕುರುವ,ಗೋವಿನಕೋವಿ, ನ್ಯಾಮತಿ ತಾಲ್ಲೂಕು, ದಾವಣಗೆರೆ ಜಿಲ್ಲೆ ಇವರಿಗೆಯಂತ್ರಚಾಲಿತ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ವನ್ನುಏ.07 ರಂದು ಹೊನ್ನಾಳಿ ಮಾಜಿ ಶಾಸಕರಾದ ಶಾಂತನಗೌಡ ಇವರಸಮಕ್ಷಮದಲ್ಲಿ ವಿತರಣೆ ಮಾಡಲಾಯಿತು.

ಉದ್ಯಮಶೀಲತಾ ಪ್ರೇರಣ ಕಾರ್ಯಕ್ರಮ

ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ದಾವಣಗೆರೆಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಒಂದು ದಿನದ“ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ”ವನ್ನು ಏಪ್ರಿಲ್ತಿಂಗಳ ನಾಲ್ಕನೇ ವಾರದಲ್ಲಿ ದಾವಣಗೆರೆಯಲ್ಲಿ ಸಂಘಟಿಸಲುಯೋಜಿಸಲಾಗಿದೆ.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವಆಸಕ್ತರಿಗೆ…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದು ಅವಳಿ ತಾಲೂಕಗಳನ್ನು ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ 47 ಲಕ್ಷ ರೂಪಾಯಿ…