Month: April 2022

ಹೊನ್ನಾಳಿ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ 500 ಕೋಟಿ
ಪ್ರಸ್ತಾವನೆ : ಕೆಲ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಸುಮಾರು 500 ಕೋಟಿರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಭೂಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಾತ್ವಿಕ ಒಪ್ಪಿಗೆನೀಡಿದ್ದಾರೆ.ಈ…

ಶರಣರು ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ

ಆದ್ಯತೆ ನೀಡಿದ್ದರು : ಮಹಾಂತೇಶ್ ಬೀಳಗಿ ಕಾಯಕ ತತ್ವವನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿಅಳವಡಿಸಿಕೊಂಡವರು ಆದ್ಯ ವಚನಕಾರ ದೇವರದಾಸಿಮಯ್ಯನವರು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿಇಲಾಖೆ ಮತ್ತು ಮಹಾನಗರ ಪಾಲಿಕೆ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

ಪ್ರವೇಶಕ್ಕೆ ಅರ್ಜಿ ಆಹ್ವಾನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಸತಿ ಶಾಲೆಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ,ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನುನೀಡುವುದರ…

ಏ.07 ರಂದು ಉದ್ಯೋಗಾಕಾಂಕ್ಷಿಗಳಿಗೆ ವಾಕ್ ಇನ್

ಇಂಟವ್ರ್ಯೂವ್ ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು ಏ.07ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು…

ದಲಿತರ ಎಂಜಲಿಗೆ ನಾಲಗೆ ಚಾಚಿದ ಎಂಪಿ ರೇಣುಕಾಚಾರ್ಯ ಎಂದ ಡಾ. L ಈಶ್ವರನಾಯ್ಕ.

ಹೊನ್ನಾಳಿ : ವೀರಶೈವ ಜಂಗಮ ಅಥವಾ ಬೇಡುವ ಜಂಗಮ ಜಾತಿಯ ಸಮುದಾಯದವರು ಪರಿಶಿಷ್ಟ ಜಾತಿಗೆ ಸೇರಿದವರೆಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡರೆ ದಲಿತರ ನೋವು, ಅವರ ಕಾವು ಮತ್ತು ಕಣ್ಣೀರು ನಿಮ್ಮನ್ನು ನಿರ್ನಾಮ ಮಾಡುತ್ತದೆ ಎಂದು ಪರಿಶಿಷ್ಟ ಜಾತಿ, ಪಂಗಡಗಳ…

ಡಾ. ಬಾಬು ಜಗಜೀವನ್ ರಾಂ ಅವರ 115ನೇ ಜನ್ಮ ದಿನಾಚರಣೆ
ಮಹನೀಯರ ಜೀವನ ಚರಿತ್ರೆಯನ್ನು ಎಲ್ಲರೂ
ಅಳವಡಿಸಿಕೊಳ್ಳಬೇಕು: ಮಹಾಂತೇಶ್ ಬೀಳಗಿ

ನಾವು ಎಲ್ಲಿ, ಹೇಗೆ, ಯಾವ ಸಮುದಾಯದಲ್ಲಿ ಹುಟ್ಟುತ್ತೇವೆಎನ್ನುವುದು ಮುಖ್ಯ ಅಲ್ಲ, ಹೇಗೆ ಆದರ್ಶಮಯವಾಗಿಬದುಕುತ್ತೇವೆ ಎನ್ನುವುದು ಮುಖ್ಯ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡಮತ್ತು ಸಂಸ್ಕøತಿ ಇಲಾಖೆ ಮತ್ತು ಮಹಾನಗರ ಪಾಲಿಕೆ ದಾವಣಗೆರೆಇವರ ಸಂಯುಕ್ತ ಆಶ್ರಯದಲ್ಲಿ…

ದೇವರಮೂರ್ತಿ ತೆಗೆದುಕೊಂಡು ಹೊಗುವ ಸಂಭಂದ ಎರಡು ಗ್ರಾಮಗಳ ನಡುವೆ ಗಲಾಟೆ {144 ಸೆಕ್ಷನ್ ಜಾರಿಗೊಳಿಸಿ ಘಟನೆ ತಿಳಿಗೊಳಿಸಿದ ಪೂಲೀಸರು}

ನ್ಯಾಮತಿ ಃ ನ್ಯಾಮತಿ ತಾಲೂಕಿನ ಕುರುವ ಗಡ್ಡೆ ರಾಮೇಶ್ವರ ರಥೋತ್ಸವದಲ್ಲಿ ಪಾಲ್ಗೊಳ್ಳಲು ಮಾದನಬಾವಿ ಗ್ರಾಮಸ್ಥರು ಬೀರಲಿಂಗೇಶ್ವರಸ್ವಾಮಿ, ರಂಗನಾಥಸ್ವಾಮಿ, ಮುರುಡಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಗಳನ್ನು ಪಕ್ಕದ ಬಸವನಹಳ್ಳಿ ಗ್ರಾಮದ ಮುಖಾಂತರ ಮೆರವಣಿಗೆ ಮೂಲಕ ತೆರಳುವಾಗ ಎರಡೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು,…

50 ಲಕ್ಷರೂ ಮೌಲ್ಯದ ಬಂಗಾರ ನಗದು ಕಳ್ಳತನ {ಕುಟುಂಬದವರು ಧರ್ಮಸ್ಥಳಕ್ಕೆ ತೆರಳಿದಾಗ ನಡೆದ ಘಟನೆ}

ಹೊನ್ನಾಳಿ,4: 17.50 ಲಕ್ಷ ನಗದು ಹಾಗೂ 539 ಗ್ರಾಂ (ಅರ್ದ ಕೆಜಿ ಚಿನ್ನ) ಬಂಗಾರವನ್ನು ಕಳ್ಳತನ ಮಾಡಿರುವ ಘಟನೆ ಹೊನ್ನಾಳಿ ನಗರದ ಗಂಗಾ ಸಾಮಿಲ್ ಹಿಂಬಾಗದ ಮನೆಯೊಂದರಲ್ಲಿ ನಡೆದಿದೆ. ಘಟನೆ ವಿವರ ; ಗಂಗಾ ಸಾಮಿಲ್ ಹಿಂಬಾಗ ನಿವಾಸಿಯಾಗಿರುವ ಮೂಲತಃ ಹಾಸನ…

ಏ.07 ರಂದು ಕರ್ನಾಟಕ ಲೋಕಯುಕ್ತ

ಪೊಲೀಸ್ ಅಧಿಕಾರಿಗಳ ಭೇಟಿ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕಾರಿಗಳು ಏ. 07ರಂದು ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಹಳೇಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನುಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆರವರು ಏ. 07 ರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 01.30 ರವರೆಗೆಸಾರ್ವಜನಿಕರಿಂದ ಅಹವಾಲು…

ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಎಂಪಿ ರೇಣುಕಾಚಾರ್ಯ ಅವರ ಕುಟುಂಬದ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಅರಕೆರೆ R ನಾಗಪ್ಪ

ಹುಣಸಘಟ್ಟ: ಪರಿಶಿಷ್ಟ ಜಾತಿಯ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಎಂಪಿ ರೇಣುಕಾಚಾರ್ಯ ಅವರ ಕುಟುಂಬದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಜಿ. ಪಂ. ಮಾಜಿ ಅಧ್ಯಕ್ಷ ಅರಕೆರೆ ಆರು ನಾಗಪ್ಪ ಹೇಳಿದರು.ಭಾನುವಾರ ಲಿಂಗಾಪುರ ಗ್ರಾಮದ ದಲಿತರ ಕಾಲೋನಿಯಲ್ಲಿ ಪರಿಶಿಷ್ಟ…