Day: May 6, 2022

28-37 ವಾರ್ಡ್ ಕಾಂಗ್ರೆಸ್ ಪಕ್ಷದ
ಆಕಾಂಕ್ಷಿಗಳು, ಮುಖಂಡರು-ಕಾರ್ಯಕರ್ತರ ಸಭೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್‍ಗಳಿಗೆ ಮೇ 20ರಂದು ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಜೆ ಆಕಾಂಕ್ಷಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಿತು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಮೇ.05 ರಂದು ಮಳೆಹಾನಿ ವಿವರ

ಜಿಲ್ಲೆಯಲ್ಲಿ ಮೇ.05 ರಂದು 15.79 ಮಿ.ಮೀ. ಸರಾಸರಿಮಳೆಯಾಗಿದ್ದು. 9.49 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ 7.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 7.1 ಮೀ.ಮಿ, ಹರಿಹರದಲ್ಲಿ7.05 ಮಿ.ಮೀ, ಹೊನ್ನಾಳಿ 9.6 ಮಿ.ಮೀ ಮಳೆಯಾಗಿದೆ.…

ಜಿಲ್ಲೆಯಲ್ಲಿ 400 ಹೆಕ್ಟೇರ್ ವೃಕ್ಷದಟ್ಟಣೆ ಹೆಚ್ಚಳ
ತಿಂಗಳಂತ್ಯಕ್ಕೆ ಎಲ್ಲರಿಗೂ ಬೂಸ್ಟರ್ ಡೋಸ್
ನೀಡಬೇಕು – ಬೈರತಿ ಬಸವರಾಜ್

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಎಲ್ಲರಿಗೂಎರಡು ಡೋಸ್ ಲಸಿಕೆ ಆಗಿರುವ ಬಗೆಗೆ ಖಾತ್ರಿ ಪಡಿಸಿಕೊಳ್ಳಬೇಕು,ಬೂಸ್ಟರ್ ಡೋಸ್ ಪಡೆದಿರುವವರ ಪ್ರಮಾಣ ಶೇ. 26 ರಷ್ಟಿದ್ದು ಈತಿಂಗಳಾಂತ್ಯಕ್ಕೆ ಶೇ.100 ರಷ್ಟು ಬೂಷ್ಟರ್ ಡೋಸ್ ಲಸಿಕೆ ಆಗಬೇಕುಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ್(ಭೈರತಿ)…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿರೇಣುಕಾಚಾರ್ಯ ಇವರ ಮೇ ಮಾಹೆಯ-2022ರಮಾಹೆಯಲ್ಲಿ ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ. ಮೇ.06 ರಂದು ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಹೊರಟುಹೊನ್ನಾಳಿಗೆ ಆಗಮಿಸಿ ವಾಸ್ತವ್ಯ ಮಾಡುವರು.ಮೇ.07 ರಂದು ಬೆ.10.30 ಗಂಟೆಗೆ ನ್ಯಾಮತಿ ಪಟ್ಟಣದಲ್ಲಿ ರಸ್ತೆಅಭಿವೃದ್ಧಿ ಕಾಮಗಾರಿಗಳ…