Day: May 7, 2022

2500 ಕೋಟಿ ಹಣ ನೀಡಿದರೆ ಮುಖ್ಯಮಂತ್ರಿ ಸ್ಥಾನ ದೊರಕುತ್ತದೆ ಎಂದು ಬಹಿರಂಗಪಡಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಬಸನಗೌಡ ಪಾಟೀಲ್ ಯತ್ನಾಳ್ ನನ್ನು ಬಂಧಿಸಿ.

ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ 2500 ಕೋಟಿ ಹಣ ನೀಡಿದರೆ ಮುಖ್ಯಮಂತ್ರಿ ಸ್ಥಾನ ದೊರಕುತ್ತದೆ ಎಂದು ಬಹಿರಂಗಪಡಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಬಸನಗೌಡ ಪಾಟೀಲ್ ಯತ್ನಾಳ್ ನನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಇಂದು ವಿನೂತನ ಪ್ರತಿಭಟನೆ ನಡೆಸಲಾಯಿತು,ಕರ್ನಾಟಕದಲ್ಲಿ ಎಲ್ಲ ಸರ್ಕಾರಿ…

ಪೀಠೋಪಕರಣ ಧ್ವಂಸ, ಸರ್ಕಾರಿ ಕೆಲಸಕ್ಕೆ ಅಡ್ಡಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರ ಬಂಧನ

ನ್ಯಾಮತಿ: ಉದ್ಯೋಗ ಖಾತ್ರಿ ಯೋಜನೆ ಸಂಬಂಧ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಎರಡು ಯುವಕರು ಮಧ್ಯೆ ಗಲಾಟೆ ನಡೆದಿದೆ. ನರೇಗಾ ಯೋಜನೆಯಡಿ ಕೆಲಸ ನೀಡುವ ವಿಚಾರದಲ್ಲಿ ಪರಸ್ಪರ ಮಾತಿನ…

ಜೂನ್ ಅಂತ್ಯದ ಒಳಗೆ ನ್ಯಾಮತಿ ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಜೂನ್ ಅಂತ್ಯದ ಒಳಗೆ ನ್ಯಾಮತಿ ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಗುತ್ತಿಗೆದಾರರಿಗೆ ತಾಕೀತು ಮಾಡಿದರು.ಪಟ್ಟಣದ ಆಂಜನೇಯ ದೇವಸ್ಥಾನದ ರಸ್ತೆ, ವೀರಭದ್ರೇಶ್ವರ ದೇವಸ್ಥಾನದ ರಸ್ತೆ, ಕುಂಬಾರ್ ಬೀದಿ ರಸ್ತೆ…

*“ಅವ್ವ ಎಂದರೆ ತ್ಯಾಗ ಮತ್ತು ಪ್ರೀತಿಯ ಸ್ವರೂಪ”*

ಅವ್ವ ಎಂದರೆ ಕರುಣೆ, ಅವ್ವ ಎಂದರೆ ವಾತ್ಸಲ್ಯ, ಅವ್ವ ಎಂದರೆ ಆಸರೆ, ಅವ್ವ ಎಂದರೆ ಹೋರಾಟ, ಅವ್ವ ಎಂದರೆ ತ್ಯಾಗ, ಅವ್ವ ಎಂದರೆ ಪ್ರೀತಿ, ಅವ್ವ ಎಂದರೆ ವಾತ್ಸಲ್ಯ.ಹಾಗಾಗಿ ಆಕೆಯನ್ನು ಏನೆಂದು ವರ್ಣಿಸಿದರೂ ಅದು ಕಡಿಮೆಯಾಗುತ್ತದೆ. ಅಮ್ಮ ಎನ್ನುವ ಶಕ್ತಿ ಎಲ್ಲ…

ಗಾಂಜಾ ವಶ : ಆರೋಪಿ ಬಂಧನ

ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ-48 ರ ರಸ್ತೆಗೆಹೊಂದಿಕೊಂಡಿರುವ ಬಿ.ಐ.ಇ.ಟಿ ರಸ್ತೆಯ ಎಡಭಾಗದ ಸ್ವಾಮಿವಿವೇಕಾನಂದ ಬಡಾವಣೆಯಲ್ಲಿ ಅಕ್ರಮವಾಗಿ ಒಣ ಗಾಂಜಾ ಸಾಗಾಣಿಕೆಮಾಡುತ್ತಿದ್ದ ಸೂರ್ಯ ಆರ್.ಬಿನ್ ರಾಮು ಎಂಬುವವರನ್ನು ಬಂಧಿಸಿನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಸೂರ್ಯ ಬಿನ್ ರಾಮುಎಂಬ 20 ವರ್ಷ ವಯಸ್ಸಿನ ಇಸ್ಲಾಂಪುರ,…

ಪ್ರವಾಸಿ ಟ್ಯಾಕ್ಸಿ ಖರೀದಿಸಲು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯಿಂದ 2013-14 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿಇರುವ ಪರಿಶಿಷ್ಟ ಜಾತಿ 07 ಹಾಗೂ ಪರಿಶಿಷ್ಟ ಪಂಗಡ 08 ಅಭ್ಯರ್ಥಿಗಳುಸೇರಿದಂತೆ ಒಟ್ಟು 15 ಪ್ರವಾಸಿ ಟ್ಯಾಕ್ಸಿ ಖರೀದಿಸಲು ತಲಾ 2.00 ಲಕ್ಷಸಹಾಯಧನದಲ್ಲಿ ಟ್ಯಾಕ್ಸಿ ಕಲ್ಪಿಸುವ ಸಂಬಂಧ…

You missed