Day: May 8, 2022

ಹೊನ್ನಾಳಿ :ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.ಹಿರೇಗೋಣಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ರೇಣುಕಾಚಾರ್ಯ…

ನ್ಯಾಮತಿ ತಾಲ್ಲೂಕು ಸೋಗಿಲು ಗ್ರಾಮದಲ್ಲಿ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಕಳಸಾರೋಹಣ & ಮುಖ್ಯದ್ವಾರ ಉದ್ಘಾಟನೆ ಸಭಾ ಕಾರ್ಯಕ್ರಮ.

ಸೋಗಿಲು(ನ್ಯಾಮತಿ):MAY 7ಮನುಷ್ಯನಿಗೆ ನಾನು ಎಂಬ ಆಹಂಕಾರ ಮೂಡಿದರೆ ಅವನತಿಗೆ ಕಾರಣವಾಗುತ್ತದೆ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು.ತಾಲ್ಲೂಕಿನ ಸೋಗಿಲು ಗ್ರಾಮದಲ್ಲಿ ಭಾನುವಾರ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಕಳಸಾರೋಹಣ ಮತ್ತು ಮುಖ್ಯದ್ವಾರಉದ್ಘಾಟನೆ ಸಭಾಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಹಮ್ಮು…